ಟೆಹ್ರಾನ್ : ಇರಾನಿನ ಬಂದರುಗಳು ಸಾಗುವ ಸಮುದ್ರ ಸಂಚಾರದ ಮೇಲೆ ಅಮೆರಿಕ ಮಿಲಿಟರಿ ದಿಗ್ಬಂಧನವನ್ನು ನಿಗದಿತ ಗಡುವಿನಂತೆ ಆರಂಭಿಸಿದೆ.
ಈ ಕ್ರಮದಿಂದ ಇರಾನಿನ ಬಂದರುಗಳನ್ನು ಪ್ರವೇಶಿಸುವ ಮತ್ತು ಅಲ್ಲಿಂದ ಹೊರಡುವ ಎಲ್ಲಾ ಹಡಗುಗಳ ಸಂಚಾರವನ್ನು ಅಮೆರಿಕ ನಿಯಂತ್ರಣಕ್ಕೆ ತೆಗೆದುಕೊಂಡಿದೆ ಎಂದು ಅಲ್ ಜಜೀರಾ ವರದಿ ಮಾಡಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.





