ಹೊಸದಿಲ್ಲಿ : ಭಾರತ ಸೇರಿದಂತೆ ಮಿತ್ರ ರಾಷ್ಟ್ರಗಳಿಗೆ ಹೊರ್ಮುಜ್ ಜಲಸಂಧಿಯನ್ನು ಮುಕ್ತಗೊಳಿಸಲಾಗಿದೆ ಎಂದು ಇರಾನ್‌ನ ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ಹೇಳಿದ್ದಾರೆ.
ಭಾರತ, ಚೀನಾ, ರಷ್ಯಾ, ಇರಾಕ್ ಮತ್ತು ಪಾಕಿಸ್ತಾನ ಸೇರಿದಂತೆ ಮಿತ್ರರಾಷ್ಟ್ರಗಳಿಗೆ ಹೊರ್ಮುಜ್ ಮೂಲಕ ಸಂಚಾರಕ್ಕೆ ಅನುಮತಿಸಿದ್ದೇವೆ ಎಂದು ಅರಾಘ್ಚಿ ಹೇಳಿರುವುದಾಗಿ ಮುಂಬೈನಲ್ಲಿರುವ ಇರಾನ್ ಕಾನ್ಸುಲೇಟ್ ಜನರಲ್ ಅವರು ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದಾರೆ.
ಸ್ನೇಹಪರ ರಾಷ್ಟ್ರಗಳ ಹಡಗುಗಳ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದೇವೆ. ಹೀಗಾಗಿ, ನಾವು ಹೊರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಿಲ್ಲ. ಆದರೆ ಶತ್ರುಗಳಿಗೆ ಮಾತ್ರ ಮುಚ್ಚಿದ್ದೇವೆ ಎಂದು ಅರಘ್ಚಿ ಹೇಳಿದ್ದಾರೆ
ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಅವರು ಜಾಗತಿಕ ಇಂಧನ ಪೂರೈಕೆ ಅಡಚಣೆಗಳ ನಡುವೆ ಹೊರ್ಮುಜ್ ಜಲಸಂಧಿಯನ್ನು ಮತ್ತೆ ಮುಕ್ತಗೊಳಿಸುವಂತೆ ಒತ್ತಾಯಿಸಿದ್ದರು. ಈ ಒತ್ತಾಯದ ಬೆನ್ನಲ್ಲೇ ಇರಾನ್ ಹೇಳಿಕೆ ನೀಡಿದೆ.
ಮಂಡ್ಯ: ಐತಿಹಾಸಿಕ ಹಿನ್ನೆಲೆಯುಳ್ಳ 416ನೇ ಶ್ರೀರಂಗಪಟ್ಟಣ ದಸರಾ ಮಹೋತ್ಸವಕ್ಕೆ ಸಕಲ ಸಿದ್ಧತೆಗಳು ನಡೆಯುತ್ತಿದ್ದು, ಅಕ್ಟೋಬರ್.15ರಂದು ಖ್ಯಾತ ನಟ ವಿ.ರವಿಚಂದ್ರನ್ ಅವರು…
ದಾಸೇಗೌಡ ಸರಗೂರು ಹೊಸ ನಲ್ಲಿ ಸಂಪರ್ಕದಲ್ಲಿ ಸಣ್ಣ ಪ್ರಮಾಣದ ನೀರು; ಕಾಂಕ್ರೀಟ್, ಡಾಂಬರ್ ರಸ್ತೆಗಳ ಅಗೆತಕ್ಕೆ ಆಕ್ರೋಶ ಸರಗೂರು: ಪಟ್ಟಣದ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕರ್ನಾಟಕ ಲೋಕಸೇವಾ ಆಯೋಗವನ್ನು ರದ್ದುಗೊಳಿಸುವ ಇಂಗಿತವನ್ನು ವ್ಯಕ್ತಪಡಿಸಿರುವುದು ಮಾಧ್ಯಮಗಳಲ್ಲಿ ವರದಿಯಾಗಿದೆ. ಕೆಪಿಎಸ್‌ಸಿ ಒಂದು ಸ್ವಾಯತ್ತ ಸಂಸ್ಥೆಯಾದರೂ…
ಸಿನಿಮಾ ಮಾಧ್ಯಮ ಸಮಾಜದ ಮೇಲೆ ಹೆಚ್ಚು ಪ್ರಭಾವ ಬೀರುವ ಮಾಧ್ಯಮವಾಗಿದೆ. ಇತ್ತೀಚಿನ ತಂತ್ರಜ್ಞಾನದ ಅಗಾಧ ಬೆಳವಣಿಗೆಯ ನಡುವೆಯೂ ಉತ್ತಮ ಚಿತ್ರಗಳಿಗೆ…
ಈ ಬಾರಿಯ ವಿಶ್ವವಿಖ್ಯಾತ ಮೈಸೂರು ನಾಡಹಬ್ಬ ದಸರಾ ಮಹೋತ್ಸವವನ್ನು ಕೊಪ್ಪಳದ ಶ್ರೀ ಗವಿಸಿದ್ಧೇಶ್ವರ ಮಠದ ಶ್ರೀ ಅಭಿನವ ಗವಿಸಿದ್ಧೇಶ್ವರ ಸ್ವಾಮಿಗಳವರಿಂದ…
ನಾಗೇಶ ಹೆಗಡೆ ಕೊನೆಗೂ ಪಶ್ಚಿಮ ಘಟ್ಟಗಳ ರಕ್ಷಣೆ ಅನಿರ್ದಿಷ್ಟ ಕಾಲ ಮುಂದೂಡಿಕೆ ಗಾಡ್ಗೀಳ್ ಸಮಿತಿಯ ಕೆಲವು ನಿಯಮಗಳ ಮತ್ತೊಮ್ಮೆ ಖಡಕ್…