ದೇಶ- ವಿದೇಶ

ಉದ್ಯಮಿ ರತನ್‌ ಟಾಟಾ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

ಮುಂಬೈ: ಖ್ಯಾತ ಉದ್ಯಮಿ ರತನ್‌ ಟಾಟಾ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಮುಂಬೈ ಆಸ್ಪತ್ರೆಗೆ ದಾಖಲಿಸಲಾಗಿದೆ.

ಲೋ ಬಿಪಿಯಿಂದ ಬಳಲುತ್ತಿರುವ ರತನ್‌ ಟಾಟಾ ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಟಾಟಾ ಸನ್ಸ್‌ ಮಾಜಿ ಅಧ್ಯಕ್ಷ ರತನ್‌ ಟಾಟಾ ಅವರನ್ನು ಮುಂಜಾನೆ 12.30ರಿಂದ 1ರ ನಡುವೆ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ಕರೆತರಲಾಗಿದೆ ಎಂದು ಬ್ರೀಚ್‌ ಕ್ಯಾಂಡಿ ಆಸ್ಪತ್ರೆಯ ಮೂಲಗಳು ಖಚಿತಪಡಿಸಿವೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಕ್ಯಾತನಹಳ್ಳಿಯಲ್ಲಿ ಅರ್ಧಕ್ಕೆ ನಿಂತ ಕಾಮಗಾರಿಗಳು

ಮಹೇಶ್ ಕರೋಠಿ ಕಿಕ್ಕೇರಿ: ಇಲ್ಲಿಗೆ ಸಮೀಪದ ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕ್ಯಾತನಹಳ್ಳಿ ಗ್ರಾಮದಲ್ಲಿ ಕಳೆದ ೨-೩ ವರ್ಷಗಳಿಂದ ಹಲವು…

1 hour ago

ಓದುಗರ ಪತ್ರ: ಬಂದರು ಎಂದರೆ…

ನೆಂಟರಿಷ್ಟರು ಮನೆಗೆ ಬಂದರು ಎಂದರೆ... ಏನು ಎತ್ತ, ಹೇಗೆ ಅವರ ಆತಿಥ್ಯ? ಇಂಥ ಸಂಕಷ್ಟಗಳಿಗೆಲ್ಲಾ ಕಾರಣ,ಬಂದ್ ಆಗಿರುವ ಆ ಹಾರ್ಮುಜ್…

1 hour ago

ಓದುಗರ ಪತ್ರ: ರಸ್ತೆ ಡುಬ್ಬಗಳಿಗೆ ಬಿಳಿ ಬಣ್ಣ ಬಳಿಯಿರಿ

ಮೈಸೂರಿನಿಂದ ಎಚ್.ಡಿ.ಕೋಟೆ ಮಾರ್ಗದಲ್ಲಿ ಬರುವ ಮಾದಾಪುರ ಗ್ರಾಮದಿಂದ ಕೆ. ಬೆಳತ್ತೂರು ಹಾಗೂ ಲೆಂಕೆ ಗ್ರಾಮದವರೆಗೂ ರಸ್ತೆ ಡಾಂಬರೀಕರಣವಾಗಿದೆ. ಈ ರಸ್ತೆಯಲ್ಲಿ…

1 hour ago

ಓದುಗರ ಪತ್ರ: ರಾಜಕೀಯದ ಪ್ರಚಾರ ಸಾಧನವಾಗುತ್ತಿರುವ ಜಾತ್ರೆಗಳು

ಜಾತ್ರೆಗಳು ಹಾಗೂ ಹಬ್ಬಗಳು ಗ್ರಾಮದ ಎಲ್ಲಾ ಜನರು ಒಟ್ಟುಗೂಡಿ ಮಾಡುವ ಕಾರ್ಯಕ್ರಮವಾಗಿವೆ. ಇದರಲ್ಲಿ ಜನರ ಒಗ್ಗಟ್ಟು, ಪರಸ್ಪರ ಸಹಕಾರ ಕಾಣುತ್ತೇವೆ.…

1 hour ago

ಓದುಗರ ಪತ್ರ: ಸೆಸ್ಕ್ ಯುಜಿ ಕೇಬಲ್ ಮುಂಜಾಗ್ರತೆ ವಹಿಸಿ

ಮೈಸೂರಿನ ಬಹುತೇಕ ಎಲ್ಲ ಬಡಾವಣೆಗಳಲ್ಲೂ, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್)ದಿಂದ ಅಂಡರ್ ಗ್ರೌಂಡ್ ಕೇಬಲ್ ಅನ್ನು ಅಳಡಿಸುತ್ತಿದ್ದು, ಕಾಮಗಾರಿಯ…

1 hour ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಕೆನೆಪದರ ಪರಿಶಿಷ್ಟರಿಗೆ ಬೇಡವೆನ್ನುವ ಕೇಂದ್ರಕ್ಕೆ ಮತ್ತೆ ಸುಪ್ರೀಂ ತಾಕೀತು

ಮೀಸಲಾತಿ ವ್ಯವಸ್ಥೆ ಜಾರಿ ಸಂಬಂಧ ಪರ ಮತ್ತು ವಿರೋಧದ ಚರ್ಚೆ ಹಾದಿ ಬೀದಿ, ಹಳ್ಳಿಯ ಪಂಚಾಯಿತಿ ಕಟ್ಟೆಗಳಲ್ಲಿ ಮತ್ತು ಖಾಸಗಿಯಾಗಿ…

1 hour ago