ಮುಂಬೈ: ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾಋ ಅವರನ್ನು ಇಂದು ಪುಣೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಶರದ್ ಪವಾರ್ ಅವರು ಸೌಮ್ಯ ನಿರ್ಜಲೀಕರಣದಿಂದ ಬಳಲುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಫೆಬ್ರವರಿ.9ರಂದು ಎದೆ ಸೋಂಕಿನ ನಂತರ ಅದೇ ರೂಬಿ ಹಾಲ್ ಚಿಕಿತ್ಸಾಲಯಕ್ಕೆ ದಾಖಲಾಗಿ ಫೆಬ್ರವರಿ.14ರಂದು ಅವರನ್ನು ಬಿಡುಗಡೆ ಮಾಡಲಾಗಿತ್ತು.
ಸದ್ಯ ಶರದ್ ಪವಾರ್ ಅವರ ಆರೋಗ್ಯ ಸ್ಥಿರವಾಗಿದ್ದು, ಎರಡು ದಿನಗಳ ಕಾಲ ಆಸ್ಪತ್ರೆಯಲ್ಲಿರುತ್ತಾರೆ. ನಂತರ ಅವರನ್ನು ಬಿಡುಗಡೆ ಮಾಡುವ ನಿರೀಕ್ಷೆಯಿದೆ ಎಂದು ಮುಖ್ಯ ಹೃದ್ರೋಗ ತಜ್ಞ ಮತ್ತು ಆಸ್ಪತ್ರೆಯ ಅಧ್ಯಕ್ಷ ಮತ್ತು ವ್ಯವಸ್ಥಾಪಕ ಟ್ರಸ್ಟಿ ಡಾ.ಪುರ್ವೇಜ್ ಗ್ರಾಂಟ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು: ನಾನು ದೆಹಲಿಗೆ ಹೋಗುವುದು ಬರುವುದು ಇದ್ದೇ ಇರುತ್ತದೆ. ನಾನು ಹೋಗದೇ ಮತ್ಯಾರು ಹೋಗುತ್ತಾರೆ? ಅವರು ಯಾವಾಗ ಕರೆಯುತ್ತಾರೋ ಆಗೆಲ್ಲಾ…
ಬೆಂಗಳೂರು: ಗದಗ ಜಿಲ್ಲೆ ಶಿರಹಟ್ಟಿ ಮೀಸಲು ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ ಅವರನ್ನು ನ್ಯಾಯಾಂಗ ಬಂಧನಕ್ಕೆ…
ಬೆಂಗಳೂರು: ಸಾಮಾಜಿಕ ದಿನದ ಆಚರಣೆಯ ಅಂಗವಾಗಿ ಪತ್ರಿಕೆಯೊಂದಕ್ಕೆ ನಾನು ಬರೆದಿದ್ದ ಲೇಖನ ರಾಜ್ಯದ ರಾಜಕೀಯ ವಲಯದಲ್ಲಿ ಬಹುಮುಖಿ ಚರ್ಚೆಗೆ ಒಳಗಾಗಿದೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಚಂಗವಾಡಿ ಗ್ರಾಮದ ಭೋವಿ ಬಡಾವಣೆಯಲ್ಲಿ ನೂತನವಾಗಿ ನಿರ್ಮಾಣ ಮಾಡಿರುವ…
ಬೆಂಗಳೂರು: ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ಫೋನ್ ನಿಷೇಧ ಮಾಡುವ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಚಿಂತನೆ ನಡೆಸಿದೆ.…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮ ಮನ್ ಕಿ ಬಾತ್‌ನ 131ನೇ ಸಂಚಿಕೆಯಲ್ಲಿ…