ಫ್ಲೋರಿಡಾ: 50 ವರ್ಷಗಳ ಬಳಿಕ ಚಂದಿರನ ಅನ್ವೇಷಣೆಗೆ ಹೊರಟಿರುವ ನಾಸಾ ಐತಿಹಾಸಿಕ ಆರ್ಟೆಮಿಸ್-II ಮಿಷನ್ ಉಡಾವಣೆ ಯಶಸ್ವಿಯಾಗಿದೆ.
ಅಮೇರಿಕಾದ ಕಾಲಮಾನ ಬುಧವಾರ ಸಂಜೆ 6.35ಕ್ಕೆ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ನಾಲ್ವರು ಗಗನಯಾತ್ರಿಗಳನ್ನು ಒರಾಯನ್ ಬಾಹ್ಯಾಕಾಶ ನೌಕೆಯನ್ನು ಅತ್ಯಂತ ಶಕ್ತಿಶಾಲಿ ಸ್ಪೇಸ್ ಲಾಂಚ್ ಸಿಸ್ಟಮ್ ರಾಕೆಟ್ ಮೂಲಕ ಬಾಹ್ಯಾಕಾಶಕ್ಕೆ ಕಳುಹಿಸಲಾಗಿದೆ.
ನೌಕೆಯು ಭೂಮಿಯ ಸುತ್ತ ತನ್ನ ಮೊದಲ ಕಕ್ಷೆಯಲ್ಲಿ ಸಂಚರಿಸಲಾರಂಭಿಸಿದ ಬಳಿಕ 10 ರಿಂದ 40 ನಿಮಿಷಗಳವರೆಗೆ ಗಗನಯಾತ್ರಿಗಳು ಮತ್ತು ನಾಸಾ ನಿಯಂತ್ರಣ ಕೇಂದ್ರವು ನೌಕೆಯ ಸೌರಫಲಗಳು ಸರಿಯಾಗಿ ತೆರೆದುಕೊಂಡಿವೆಯೇ ಎಂದು ಪರೀಕ್ಷಿಸಿದರು.
ಉಡಾವಣೆಯಾದ ಸುಮಾರು 8.5 ನಿಮಿಷಗಳ ನಂತರ ಎಸ್‌ಎಲ್‌ಎಸ್ ರಾಕೆಟ್‌ನ ಕೋರ್ ಸ್ಟೇಜ್ ಬೇರ್ಪಟ್ಟಿತು. ಈ ಸಮಯದಲ್ಲಿ ಒರಾಯನ್ ನೌಕೆಯು ತನ್ನ ಮೇಲಿನ ಹಂತವಾದ ಭೂಮಿಯ ಕೆಳ ಕಕ್ಷೆಯನ್ನು ತಲುಪಿತು.
ನವದೆಹಲಿ: ವರ್ತಕರಿಗೆ ದೀಪಾವಳಿ ಸಂದರ್ಭದಲ್ಲಿ ತಾತ್ಕಾಲಿಕ ನಿರಾಳತೆ ಸಿಕ್ಕಿದೆ. ಅಕ್ಟೋಬರ್ 15ರಿಂದ ಜಾರಿಯಾಗಬೇಕಿದ್ದ ಆಯ್ದ UPI ಮರ್ಚೆಂಟ್ ಪಾವತಿಗಳ ಮೇಲಿನ…
ಮೈಸೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಪುಟ್ಟರಂಗಶೆಟ್ಟಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. “ಸ್ಟಿಂಗ್ ಆಪರೇಷನ್ ಅಂದರೇನು ಎಂಬುದು…
ಮೈಸೂರು: ಸ್ಟಿಂಗ್ ಆಪರೇಷನ್ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುವ ಬದಲು, ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಶಾಸಕ ತನ್ವೀರ್ ಸೇಠ್…
ಮೈಸೂರು: ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರು: ಮಾಜಿ ಮುಖ್ಯಮಂತ್ರಿ…
ನಂಜನಗೂಡು: ಜಮೀನಿಗೆ ರಾತ್ರಿ ಕಾವಲು ಕಾಯಲು ತೆರಳಿದ್ದ ರೈತ, ಬೆಳಿಗ್ಗೆ ಮನೆಗೆ ಮರಳುವಾಗ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ನಂಜನಗೂಡು ತಾಲ್ಲೂಕಿನ…
ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…