ಚೆನ್ನೈ: ತಾವು ಈ ಬಾರಿ ತಮಿಳುನಾಡಿನ ವಿಧಾನಸಭಾ ಚುನಾವಣೆಯ ಸ್ಪರ್ಧೆಯಲ್ಲಿ ಇಲ್ಲ. ಇದರ ಬಗ್ಗೆ ಅನಗತ್ಯವಾಗಿ ಗೊಂದಲಗಳು ಬೇಡ ಎಂದು ಬಿಜೆಪಿ ನಾಯಕ ಕೆ. ಅಣ್ಣಾಮಲೈ ಹೇಳಿದ್ದಾರೆ.
ಏಪ್ರಿಲ್.23ರ ಚುನಾವಣೆಗೆ ಪಕ್ಷದ ಹೈಕಮಾಂಡ್‍ಗೆ ಅನುಮೋದನೆಗಾಗಿ ಕಳುಹಿಸಲಾದ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯಲ್ಲಿ ಅವರ ಹೆಸರು ಇರಲಿಲ್ಲ. ಏಕೆಂದರೆ ಅವರು ಈ ಬಾರಿ ಪ್ರಚಾರ ಮಾಡಲು ಆಯ್ಕೆ ಮಾಡಿಕೊಂಡಿದ್ದಾರೆ. ತಮಿಳುನಾಡಿನ ಯಾವುದೇ ಕ್ಷೇತ್ರದಲ್ಲಿ ಸ್ಪರ್ಧಿಸಬಹುದೆಂದು ಅವರು ನಿರ್ಧರಿಸಿದ್ದರೆ, ಆದರೆ ಈಗ ಅವರ ಗಮನ ಬಿಜೆಪಿ ಮತ್ತು ಎನ್‍ಡಿಎ ಅಭ್ಯರ್ಥಿಗಳ ಪರ ಪ್ರಚಾರ ಮಾಡುವತ್ತಾಗಿತ್ತು ಎಂದು ಬಿಜೆಪಿಯ ಪಕ್ಷದ ನಾಯಕರು ಸ್ಷಷ್ಪಪಡಿಸಿದ್ದಾರೆ.
ನಾನು ಸ್ಪರ್ಧೆಯಲ್ಲಿ ಅಥವಾ ಪಟ್ಟಿಯಲ್ಲಿಲ್ಲ. ಈ ಚುನಾವಣೆಯಲ್ಲಿ, ನನ್ನ ಪಾತ್ರ ತಮಿಳುನಾಡಿನಾದ್ಯಂತ ಅಭ್ಯರ್ಥಿಗಳ ಪರ ಪ್ರಚಾರ ಮಾಡುವುದು. ಇದೀಗ, ಪಕ್ಷವು ಪುದುಚೇರಿ ಮತ್ತು ಕೇರಳದಲ್ಲಿ ಏಪ್ರಿಲ್ 7 ರವರೆಗೆ ಮತ್ತು ಅಂದಿನಿಂದ ಏಪ್ರಿಲ್ 23 ರವರೆಗೆ ತಮಿಳುನಾಡಿನಲ್ಲಿ ಪ್ರಚಾರ ಮಾಡುವ ಜವಾಬ್ದಾರಿಯನ್ನು ನನಗೆ ನೀಡಿದೆ. ಇದು ಪಕ್ಷ ನನಗೆ ನೀಡಿದ ಜವಾಬ್ದಾರಿ. ನಾನು ಆ ಜವಾಬ್ದಾರಿಯನ್ನು ಪೂರೈಸುತ್ತೇನೆ,” ಎಂದು ಕಣ್ಣೂರಿನಿಂದ ವಿಮಾನ ನಿಲ್ದಾಣಕ್ಕೆ ಬಂದ ನಂತರ ಸುದ್ದಿಗಾರರಿಗೆ ತಿಳಿಸಿದರು.
ನವದೆಹಲಿ: ವರ್ತಕರಿಗೆ ದೀಪಾವಳಿ ಸಂದರ್ಭದಲ್ಲಿ ತಾತ್ಕಾಲಿಕ ನಿರಾಳತೆ ಸಿಕ್ಕಿದೆ. ಅಕ್ಟೋಬರ್ 15ರಿಂದ ಜಾರಿಯಾಗಬೇಕಿದ್ದ ಆಯ್ದ UPI ಮರ್ಚೆಂಟ್ ಪಾವತಿಗಳ ಮೇಲಿನ…
ಮೈಸೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಪುಟ್ಟರಂಗಶೆಟ್ಟಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. “ಸ್ಟಿಂಗ್ ಆಪರೇಷನ್ ಅಂದರೇನು ಎಂಬುದು…
ಮೈಸೂರು: ಸ್ಟಿಂಗ್ ಆಪರೇಷನ್ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುವ ಬದಲು, ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಶಾಸಕ ತನ್ವೀರ್ ಸೇಠ್…
ಮೈಸೂರು: ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರು: ಮಾಜಿ ಮುಖ್ಯಮಂತ್ರಿ…
ನಂಜನಗೂಡು: ಜಮೀನಿಗೆ ರಾತ್ರಿ ಕಾವಲು ಕಾಯಲು ತೆರಳಿದ್ದ ರೈತ, ಬೆಳಿಗ್ಗೆ ಮನೆಗೆ ಮರಳುವಾಗ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ನಂಜನಗೂಡು ತಾಲ್ಲೂಕಿನ…
ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…