Trump Tariff
ವಾಷಿಂಗ್ಟನ್: ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶತ್ರು ರಾಷ್ಟ್ರಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಅಮೇರಿಕಾದ ಬಳಿ ಮುಗಿಯದ ಶಸ್ತ್ರಾಸ್ತ್ರಗಳ ಬೃಹತ್ ಸಂಗ್ರಹವಿದ್ದು, ಎಷ್ಟೇ ಸುದೀರ್ಘ ಕಾಲ ಯುದ್ಧ ನಡೆದರೂ ಎದುರಿಸಲು ನಾವು ಸನ್ನದ್ಧರಾಗಿದ್ದೇವೆ ಎಂದು ಘೋಷಣೆ ಮಾಡಿದ್ದಾರೆ.
ಇಸ್ರೇಲ್-ಇರಾನ್ ಸಂಘರ್ಷ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ ಅಮೇರಿಕಾವು ಮಧ್ಯಮ ಮತ್ತು ಉನ್ನತ ಮಧ್ಯಮ ಶ್ರೇಣಿಯ ಶಸ್ತ್ರಾಸ್ತ್ರಗಳ ಅಕ್ಷಯ ಭಂಡಾರವನ್ನು ಹೊಂದಿದೆ ಎಂದು ಖಡಕ್ ಎಚ್ಚರಿಕೆ ನೀಡಿದೆ.
ಇನ್ನು ಮಾಜಿ ಅಧ್ಯಕ್ಷ ಜೋ ಬೈಡೆನ್ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಉನ್ನತ ಮಟ್ಟದ ಶಸ್ತ್ರಾಸ್ತ್ರಗಳನ್ನು ಉಕ್ರೇನ್‌ಗೆ ಕಳುಹಿಸುವ ಮೂಲಕ ಅಮೇರಿಕಾದ ದಾಸ್ತಾನನ್ನು ಖಾಲಿ ಮಾಡಿದ್ದಾರೆ ಎಂದು ಟೀಕೆ ಮಾಡಿದ್ದಾರೆ.
ತಮ್ಮ ಮೊದಲ ಅವಧಿಯಲ್ಲಿ ಅಮೇರಿಕಾದ ಮಿಲಿಟರಿಯನ್ನು ತಾವು ಪುನರ್ ನಿರ್ಮಿಸಿದ್ದು, ದೇಶವು ಈಗ ಸಂಪೂರ್ಣ ಸಜ್ಜಾಗಿದೆ. ದೊಡ್ಡ ಮಟ್ಟದಲ್ಲಿ ಗೆಲ್ಲಲು ಸಿದ್ಧವಾಗಿದೆ ಎಂದು ಹೇಳಿದರು.
‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…
ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…
ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…
ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್ ಅಕಾಡೆಮಿ ಮೈಸೂರು ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…
ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…