ಚೆನ್ನೈ: ತಮಿಳು ನಟ ದಳಪತಿ ವಿಜಯ್ ವೈಯಕ್ತಿಕ ಜೀವನದಲ್ಲಿನ ಬಿರುಗಾಳಿ ಈಗ ನ್ಯಾಯಾಲಯದ ಅಂಗಳದಲ್ಲಿ ಹೊಸ ತಿರುವು ಪಡೆದುಕೊಂಡಿದೆ.
27 ವರ್ಷಗಳ ದಾಂಪತ್ಯಕ್ಕೆ ಅಂತ್ಯ ಹಾಡಲು ವಿಚ್ಛೇದನಕ್ಕೆ ಅರ್ಜಿ ಹಾಕಿರುವ ಸಂಗೀತಾ ಅವರು, ಈಗ ತಮ್ಮ ವಾಸಿಸುವ ಹಕ್ಕಿಗಾಗಿ ಕೋರ್ಟ್ ಮೊರೆ ಹೋಗಿದ್ದಾರೆ.
ನನ್ನನ್ನು ಪ್ರಸ್ತುತ ವಾಸವಿರುವ ವೈವಾಹಿಕ ಮನೆಯಿಂದ ಹೊರಹಾಕುವ ಸಾಧ್ಯತೆಯಿದೆ ಎಂಬ ಆತಂಕ ವ್ಯಕ್ತಪಡಿಸಿರುವ ಸಂಗೀತಾ, ಪ್ರಕರಣ ಇತ್ಯರ್ಥವಾಗುವವರೆಗೂ ತಮಗೆ ಅದೇ ಮನೆಯಲ್ಲಿ ವಾಸಿಸಲು ಕಾನೂನು ರಕ್ಷಣೆ ನೀಡಬೇಕು ಎಂದು ಅರ್ಜಿ ಸಲ್ಲಿಸಿದ್ದಾರೆ.
ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…
ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…
ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…
ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…