siddaramaiah reaction on mlc ravikumar statement
ನವದೆಹಲಿ: 5 ವರ್ಷಗಳ ಕಾಲ ನಾನೇ ಸಿಎಂ. ಪವರ್ ಶೇರಿಂಗ್ ಮಾತೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ದೆಹಲಿ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಅವರು, ಸಂದರ್ಶನವೊಂದರಲ್ಲಿ ಈ ಹೇಳಿಕೆ ನೀಡಿದ್ದಾರೆ. ಐದು ವರ್ಷಗಳ ಕಾಲ ನಾನೇ ಸಿಎಂ ಆಗಿ ಇರುತ್ತೇನೆ. ಯಾವುದೇ ಪವರ್ ಶೇರಿಂಗ್ ಬಗ್ಗೆ ಹೈಕಮಾಂಡ್ ಮಟ್ಟದಲ್ಲಿ ಚರ್ಚೆಯಾಗಿಲ್ಲ. ಡಿಸಿಎಂ ಡಿ.ಕೆ.ಶಿವಕುಮಾರ್ ಕೂಡ ಬದಲಾಗಲಿ ಎಂಬ ಹೇಳಿಕೆಯನ್ನೂ ನೀಡಿಲ್ಲ. ಸಿದ್ದರಾಮಯ್ಯ ಸಿಎಂ ಆಗಿರುವಾಗ ಸಿಎಂ ಬದಲಾವಣೆ ಚರ್ಚೆ ಅನವಶ್ಯಕ ಎಂದು ಡಿಕೆಶಿ ಕೂಡ ಹೇಳಿದ್ದಾರೆ ಎಂದರು.
ಇನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಕೂಡ ಸಿಎಂ ಸ್ಥಾನದ ಆಕಾಂಕ್ಷಿ. ಅದರಲ್ಲಿ ತಪ್ಪೇನೂ ಇಲ್ಲ. ಕೆಲ ಶಾಸಕರು ಡಿಕೆಶಿ ಅವರನ್ನು ಬೆಂಬಲಿಸುತ್ತಾರೆ. ಹೆಚ್ಚಿನ ಶಾಸಕರು ಡಿಕೆಶಿ ಅವರನ್ನು ಬೆಂಬಲಿಸಲ್ಲ. ಅಧಿಕಾರ ಹಂಚಿಕೆಯ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ. ಹೈಕಮಾಂಡ್ ಏನು ನಿರ್ಧಾರ ಕೈಗೊಳ್ಳುವುದೋ ಅದಕ್ಕೆ ನಾನು ಬದ್ಧನಾಗಿದ್ದೇನೆ. ನಾನಾಗಲಿ, ಡಿಕೆಶಿ ಆಗಲಿ ಹೈಕಮಾಂಡ್ ಹೇಳಿದ್ದನ್ನು ಪಾಲಿಸಲೇಬೇಕಿದೆ ಎಂದರು.
ಕುಶಾಲನಗರ: ಮುಳ್ಳುಸೋಗೆಯಲ್ಲಿ ವೇಶ್ಯಾವಾಟಿಕೆ ಪ್ರಕರಣ ಬೇಧಿಸಿದ ಪೊಲೀಸರು ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ. ಸೆಲೆಕ್ಟ್ ಸಾಮಿಲ್ ಬಳಿಯ ಮನೆಯೊಂದನ್ನು ಬಾಡಿಗೆ ಪಡೆದ…
ಬೆಂಗಳೂರು: ಎಲ್ಲೆಂದರಲ್ಲಿ ಹಳೆಯ ವಾಹನಗಳನ್ನು ನಿಲ್ಲಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ಈ ಕುರಿತು ಮಾಧ್ಯಮಗಳೊಂದಿಗೆ…
ನವದೆಹಲಿ: ಇರಾನ್ ಯುದ್ಧದ ಬಿಸಿ ಸವಾರರಿಗೆ ತಟ್ಟಿದೆ. ತೈಲ ಕಂಪನಿಗಳು ಪ್ರೀಮಿಯಂ ಪೆಟ್ರೋಲ್ ದರವನ್ನು 2 ರೂಗೆ ಏರಿಕೆ ಮಾಡಿದೆ.…
ಸುಂಟಿಕೊಪ್ಪ: ಮಾದಾಪುರ ರಾಜ್ಯ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವಿಗೀಡಾಗಿ ಹಿಂಬದಿ ಸವಾರ…
ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಬರುವ ಶೃಂಗೇರಿಯ ಕೆರೆಕಟ್ಟೆ…
ಟೆಹರಾನ್: ಇರಾನ್ ಮೇಲೆ ಅಮೇರಿಕಾ ಹಾಗೂ ಇಸ್ರೇಲ್ ಜಂಟಿ ದಾಳಿ ಮುಂದುವರಿಸಿದ್ದು, ಇರಾನ್ ಗುಪ್ತಚರ ಸಚಿವ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.…