ದೇಶ- ವಿದೇಶ

ನಾನು ಪಕ್ಷದ ಕಾರ್ಯಕರ್ತನಾಗಿಯೇ ಇರುತ್ತೇನೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ನವದೆಹಲಿ: ಪವರ್‌ ಶೇರಿಂಗ್‌ ವಿಚಾರದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ವೈರಾಗ್ಯದ ಮಾತನ್ನು ಆಡಿದ್ದಾರೆ.

ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು, ನಾನು ರಾಹುಲ್‌ ಗಾಂಧಿ ಅವರಿಗೆ ತೊಂದರೆ ಕೊಡಲು ಬಯಸುವುದಿಲ್ಲ. ನಾನು ಪಕ್ಷದ ಕಾರ್ಯಕರ್ತನಾಗಿಯೇ ಇರಲು ಬಯಸುತ್ತೇನೆ ಎಂದು ಹೇಳಿದ್ದಾರೆ.

ದೆಹಲಿಯಲ್ಲಿ ನಾನು ಯಾರನ್ನೂ ಭೇಟಿ ಮಾಡಿಲ್ಲ. ವಿದೇಶದಿಂದ ರಾಹುಲ್‌ ಗಾಂಧಿ ನಿನನೆ ಆಗಮಿಸಿದ್ದು, ಅವರಿಗೆ ಈಗ ತೊಂದರೆ ನೀಡಲು ಹೋಗುವುದಿಲ್ಲ. ನಾನು ಪಕ್ಷದ ಕಾರ್ಯಕರ್ತನಾಗಿ ಇರಲು ಇಷ್ಟಪಡುತ್ತೇನೆ ಎಂದು ಹೇಳಿದರು.

ಇನ್ನು ಮೈಸೂರಿನಲ್ಲಿ ಅಹಿಂದ ಸಮಾವೇಶ ನಡೆಸುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಅವರಿಗೆ ಒಳ್ಳೆಯದಾಗಲಿ ಎಂದಷ್ಟೇ ಹೇಳಿದರು.

ಆಂದೋಲನ ಡೆಸ್ಕ್

Recent Posts

ಹಣೆಯಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ: ಡಿ.ಕೆ.ಸುರೇಶ್‌

ಬೆಂಗಳೂರು: ಹಣೆ ಬರಹದಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್‌ ಹೇಳಿಕೆ ನೀಡಿದ್ದಾರೆ. ಈ…

10 mins ago

ಸದ್ದಿಲ್ಲದೆ ಸಮಾಜಸೇವೆಗೆ ನಿಂತ ಎಂಬಿಶ್ರೀ ಪ್ರತಿಷ್ಠಾನ ತಂಡ

ಹೇಮಂತ್‌ಕುಮಾರ್ ಮಂಡ್ಯ: ನಗರದ ಹಲವಾರು ಬಡಾವಣೆಗಳಲ್ಲಿನ ರಸ್ತೆಗಳು ಸಾರ್ವಜನಿಕ ಮೂತ್ರಾಲಯವಾಗಿ ಮೂಗುಮುಚ್ಚಿಕೊಂಡು ಸಂಚರಿಸಬೇಕಾದ ಪರಿಸ್ಥಿತಿಯನ್ನು ಕಾಣುತ್ತಿದ್ದೇವೆ. ಎಲ್ಲೆಂದರಲ್ಲಿ ಕಸ ಎರಚಾಡುತ್ತ…

21 mins ago

ನಟ ದರ್ಶನ್‌ ವಿರುದ್ಧ ಸುಳ್ಳು ದಾಖಲೆ ಸೃಷ್ಟಿ ಆರೋಪ: ಕನ್ನಡ ಒಕ್ಕೂಟದಿಂದ ಧರಣಿಗೆ ಕರೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ನಟ ದರ್ಶನ್‌ ವಿರುದ್ಧ ಸುಳ್ಳು ದಾಖಲೆ ಸೃಷ್ಟಿಸಿದ್ದಾರೆ ಎಂಬ…

35 mins ago

ಇರಾನ್‌ ಮೇಲೆ ಅಮೇರಿಕಾ ಹಾಗೂ ಇಸ್ರೇಲ್‌ ಜಂಟಿ ದಾಳಿ

ಟೆಹರಾನ್:‌ ಇರಾನ್‌ ಮತ್ತು ಇಸ್ರೇಲ್‌ ನಡುವೆ ಯುದ್ಧದ ಕಾರ್ಮೋದ ಹೆಚ್ಚಿದ್ದು, ಇರಾನ್‌ನ ಸರ್ವೋಚ್ಛ ನಾಯಕ ಅಲಿ ಖಮೇನಿ ಹಾಗೂ ಅಧ್ಯಕ್ಷ…

47 mins ago

ನಾಳೆ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಭೇಟಿ

ದಕ್ಷಿಣ ಕನ್ನಡ: ನಾಳೆ(ಮಾರ್ಚ್.‌1) ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಮಾಜಿ ಪ್ರಧಾನಿ ಹಾಗೂ ರಾಜ್ಯಸಭಾ ಸದಸ್ಯ ಎಚ್.ಡಿ.ದೇವೇಗೌಡ ಅವರು ಭೇಟಿ ನೀಡಲಿದ್ದಾರೆ.…

58 mins ago

ಮಾರ್ಚ್.‌11ರಿಂದ ಸರ್ಕಾರಿ ವೈದ್ಯರ ಮುಷ್ಕರ

ಬೆಂಗಳೂರು: ಸರ್ಕಾರದ ಶಿಸ್ತುಕ್ರಮಕ್ಕೂ ಕ್ಯಾರೆ ಎನ್ನದ ಸರ್ಕಾರಿ ವೈದ್ಯರು ತಮ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ರಾಜ್ಯಾದ್ಯಂತ ಮಾ.11ರಿಂದ ನಡೆಸಲು…

1 hour ago