ನವದೆಹಲಿ: ಈ ವರ್ಷವೇ ನಾನು ಬಾಂಗ್ಲಾದೇಶಕ್ಕೆ ಮರಳಲಿದ್ದೇನೆ ಎಂದು ಬಾಂಗ್ಲಾದೇಶ ಮಾಜಿ ಪ್ರಧಾನಿ ಶೇಖ್ ಹಸೀನಾ ಹೇಳಿದ್ದಾರೆ.
ಈ ಬಗ್ಗೆ ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ತಾವೇನೂ ದೇಶದಿಂದ ಶಾಶ್ವತವಾಗಿ ಓಡಿಬಂದಿಲ್ಲ. ಅಲ್ಲಿನ ಪ್ರಜಾಪ್ರಭುತ್ವದ ಮರುಸ್ಥಾಪನೆಗಾಗಿ ಮತ್ತು ತಮ್ಮ ಅವಾಮಿ ಲೀಗ್ ಪಕ್ಷದ ಕಾರ್ಯಕರ್ತರಲ್ಲಿ ಧೈರ್ಯ ತುಂಬಲು ಶೀಘ್ರದಲ್ಲೇ ಮರಳುವುದಾಗಿ ಹೇಳಿದ್ದಾರೆ.
ಬಾಂಗ್ಲಾದೇಶದಲ್ಲಿ ತಮಗೆ ಎದುರಾದ ಪರಿಸ್ಥಿತಿಯ ಹಿಂದೆ ವಿದೇಶಿ ಶಕ್ತಿಗಳ ಕೈವಾಡ ಮತ್ತು ವ್ಯವಸ್ಥಿತ ರಾಜಕೀಯ ಪಿತೂರಿ ಇತ್ತು ಎಂದು ಪುನರುಚ್ಚರಿಸಿದ್ದಾರೆ. ದೇಶದಲ್ಲಿ ಶಾಂತಿ ಕದಡಲು ಹವಣಿಸುತ್ತಿರುವ ಶಕ್ತಿಗಳ ವಿರುದ್ಧ ಹೋರಾಡಲು ತಾವು ಸಿದ್ಧರಾಗಿರುವುದಾಗಿ ತಿಳಿಸಿದ್ದಾರೆ.
ಮೊನ್ನೆ ತುಮಕೂರು ರಸ್ತೆ ಹಿಡಿದು ಬೆಂಗಳೂರಿನ ಕಡೆ ಬರುತ್ತಿರುವಾಗ, ರಸ್ತೆಯ ಬಲಭಾಗದಲ್ಲಿ ದೊಡ್ಡ ಕಲ್ಲು ಬೆಟ್ಟ ಕಾಣಿಸಿತು. ಕುಂಬಳಕಾಯಿಯನ್ನು ಚಾಕುವಿನಿಂದ…
ಐಟಿ, ಆರೋಗ್ಯ, ಆಡಳಿತ ಹೀಗೆ ಎಲ್ಲೆಲ್ಲಿ ಎಐ ಬಳಕೆ ಸಾಧ್ಯವೋ ಅಲ್ಲೆಲ್ಲಾ ಪ್ರಾಥಮಿಕ ಹಂತದ ಉದ್ಯೋಗ ಗಳು ಕಡಿತವಾಗಲಿವೆ. ಎಐ…
‘ಕೃತಕ ಬುದ್ಧಿವಂತಿಕೆ’ಯನ್ನು ನಮ್ಮ ಸಹಾಯಕನಾಗಿ ಬಳಸಿಕೊಳ್ಳಬೇಕೇ ಹೊರತು, ಅದರ ಮೇಲೆ ಅವಲಂಬಿತರಾಗಬಾರದು; ಇಂದು ಶಾಲೆ, ಕಾಲೇಜಿನ ಪ್ರಾಧ್ಯಾಪಕರಿಂದ ‘ಎಲ್ಲರ ಅಸೈನ್‌ಮೆಂಟೂ…
ನಾನು ಎ.ಐ. ಅಥವಾ ಕೃತಕ ಬುದ್ಧಿಮತ್ತೆಯ ರಂಗಕ್ಕೆ ಪ್ರಪ್ರಥಮವಾಗಿ ಇಳಿದದ್ದು ಸುಮಾರು ೩೫ ವರ್ಷಗಳ ಹಿಂದೆ, ನ್ಯೂಯಾರ್ಕಿನಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಯಾಗಿದ್ದಾಗ.…
ಮಾನವ ದುಡಿಮೆಯನ್ನು ಕಡಿಮೆಗೊಳಿಸಿರುವ ಎಐಯನ್ನು ಸಂಪೂರ್ಣವಾಗಿ ಹೀಗಳೆಯುವಂತೆಯೂ ಇಲ್ಲ. ಮನುಷ್ಯ ನಿರ್ಮಿತ ಈ ಕೃತಕ ಬುದ್ಧಿಯ ಬೇತಾಳ ನಮ್ಮದೇ ಕೂಸು!…
೧೮೭೫ರಲ್ಲಿ ಬಂಕಿಮಚಂದ್ರ ಚಟ್ಟೋಪಾಧ್ಯಾಯ ರಚಿಸಿದ ‘ವಂದೇ ಮಾತರಂ’ ಸ್ವಾತಂತ್ರ್ಯ ಚಳವಳಿಯ ಭಾಗವಾಗಿತ್ತು. ಧಾರ್ಮಿಕ ಆಕ್ಷೇಪಣೆಗಳಿಂದಾಗಿ ೧೯೩೭ರಲ್ಲಿ ಕಾಂಗ್ರೆಸ್ ಮೊದಲ ಎರಡು…