ದೇಶ- ವಿದೇಶ

ಲೋಕಸಭೆಯಲ್ಲಿ ಆದಾಯ ತೆರಿಗೆ ಮಸೂದೆ ಮಂಡನೆ

ನವದೆಹಲಿ: ವಿರೋಧ ಪಕ್ಷಗಳ ಸದಸ್ಯರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ಇಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಆದಾಯ ತೆರಿಗೆ ಮಸೂದೆ ಮಂಡನೆ ಮಾಡಿದ್ದಾರೆ.

ಈ ಬಾರಿಯ ಬಜೆಟ್‌ನಲ್ಲಿ 622 ಪುಟಗಳಿರುವ ಆದಾಯ ತೆರಿಗೆ ಮಸೂದೆ 2025 ಅನ್ನು ಮಂಡಿಸಲು ಕೇಂದ್ರ ಸಂಪುಟ ಅನುಮೋದನೆ ನೀಡಿತ್ತು.

ಲೋಕಸಭೆಯಲ್ಲಿ ಈ ಮಸೂದೆಗೆ ಅಂಗೀಕಾರ ಸಿಗುವ ಸಾಧ್ಯತೆ ಇದೆ. ಸಂಸತ್‌ನಿಂದ ಅಂತಿಮ ಒಪ್ಪಿಗೆ ಸಿಕ್ಕ ನಂತರ ಅದು ಕಾಯ್ದೆಯಾಗಲಿದೆ.

 

ಆಂದೋಲನ ಡೆಸ್ಕ್

Recent Posts

ಇರಾನ್‌ನ ಇಸ್ಫಹಾನ್‌ನಲ್ಲಿ ಸರಣಿ ಸ್ಫೋಟ

ಟೆಹರಾನ್:‌ ಇರಾನ್‌ ಮೇಲೆ ಅಮೇರಿಕಾ ಹಾಗೂ ಇಸ್ರೇಲ್‌ ತನ್ನ ಪ್ರತೀಕಾರ ಮುಂದುವರಿಸಿದೆ. ಇರಾನ್‌ನ ಇಸ್ಪಹಾನ್‌ ನಗರದಲ್ಲಿರುವ ಮಿಲಿಟರಿ ಕೇಂದ್ರದ ಮೇಲೆ…

16 mins ago

ಓದುಗರ ಪತ್ರ: ಟೋಲ್ ದರ ಹೆಚ್ಚಳ ಗಾಯದ ಮೇಲೆ ಬರೆ

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಏಪ್ರಿಲ್‌ನಿಂದ ಅನ್ವಯವಾಗುವಂತೆ ಫಾಸ್ಟ್‌ಟ್ಯಾಗ್ ವಾರ್ಷಿಕ ಪಾಸ್ ದರವನ್ನು ೩೦೦೦ ರೂ.ನಿಂದ ೩೦೭೫ ರೂ. ಗೆ ಏರಿಸಿರುವುದು…

1 hour ago

ಓದುಗರ ಪತ್ರ: ಐಪಿಎಲ್ ಟಿಕೆಟ್‌ಗೆ ಗೋಗರೆಯುತ್ತಿರುವ ಶಾಸಕರು

ಬೆಂಗಳೂರು ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ ಕ್ರಿಕೆಟ್ ಪಂದ್ಯಕ್ಕೆ ಟಿಕೆಟ್ ಕೊಡಿಸಿ ಎಂದು ಎಲ್ಲಾ ಪಕ್ಷಗಳ ಕೆಲವು ಶಾಸಕರು…

1 hour ago

ಓದುಗರ ಪತ್ರ: ಹಿಂದಿ ಭಾಷೆ ಬಗ್ಗೆ ತಾತ್ಸಾರ ಸಲ್ಲದು

ಎಸ್‌ಎಸ್‌ಎಲ್‌ಸಿ ಹಿಂದಿ ಭಾಷೆಯ ಪರೀಕ್ಷೆ ಮಾ.೩೧ರಂದು ನಡೆಯಲಿದ್ದು, ಪರೀಕ್ಷೆ ಸಂದರ್ಭದಲ್ಲಿಯೇ ಸರ್ಕಾರ ಹಿಂದಿ ವಿಷಯದಲ್ಲಿ ಅಂಕಗಳನ್ನು ಪರಿಗಣಿಸುವುದಿಲ್ಲ, ಬದಲಾಗಿ ಗ್ರೇಡ್…

1 hour ago

ಓದುಗರ ಪತ್ರ: ಶಾಸಕ ದರ್ಶನ್ ಮಾದರಿ ನಡೆ

ಜನರಿಂದ ಚುನಾಯಿತರಾದ ಜನಪ್ರತಿನಿಧಿಗೆ ತನ್ನ ಕ್ಷೇತ್ರಕ್ಕೆ ಮಾಡಬೇಕಾಗಿರುವ ಯೋಜನೆಗಳ ಬಗ್ಗೆ ಸಾಕಷ್ಟು ಒಲವಿರಬೇಕು ಹಾಗೂ ಬದ್ಧತೆ ಇರಬೇಕು ಎನ್ನುವುದಕ್ಕೆ ತಮಗೆ…

1 hour ago

‘ಮೋದಿ ವಿದೇಶ ನೀತಿ ದೇಶದ ಹಿತಕ್ಕೆ ಮಾರಕ’

‘ಸಾಮ್ರಾಜ್ಯಶಾಹಿ ದಾಳಿ ಹಾಗೂ ಅದರ ಪರಿಣಾಮಗಳು’ ಕುರಿತ ವಿಚಾರಸಂಕಿರಣ  ಹೊಸದಿಲ್ಲಿ: ಪಶ್ಚಿಮ ಏಷ್ಯದಲ್ಲಿ ತಲೆದೋರಿರುವ ಬಿಕ್ಕಟ್ಟಿನ ಸಂದರ್ಭದಲ್ಲಿ ಭಾರತದ ಬದಲಾದ…

1 hour ago