ನವದೆಹಲಿ: ಭಾರತ ಮತ್ತು ಸಿಂಗಾಪುರ ದೇಶಗಳ ನಡುವೆ ರಕ್ಷಣಾ ಕ್ಷೇತ್ರದ ವಿಚಾರವಾಗಿ ಪರಸ್ಪರ ಸಹಕಾರ ನೀಡುವ ಸಲುವಾಗಿ ಎರಡು ಉಭಯ ರಾಷ್ಟ್ರಗಳು ಒಪ್ಪಂದ ಮಾಡಿಕೊಂಡಿವೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ.
ರಕ್ಷಣಾ ಕ್ಷೇತ್ರದಲ್ಲಿ ಅಭಿವೃದ್ಧಿ ಹೊಂದಲು ಮತ್ತು ರಕ್ಷಣಾ ಸಾಮಗ್ರಿಗಳ ಉತ್ಪಾದನೆಯನ್ನು ಅಧಿಕಗೊಳಿಸುವ ನಿಟ್ಟಿನಲ್ಲಿ ಈ ಎರಡು ದೇಶಗಳು ಪರಸ್ಪರ ಸಹಕಾರವನ್ನು ವ್ಯಕ್ತಪಡಿಸುತ್ತವೆ. ಹೀಗಾಗಿ ಯಾಂತ್ರೀಕೃತ ಹಾಗೂ ಕೃತಕ ಬುದ್ಧಿಮತ್ತೆಯನ್ನು ಉತ್ತೇಜಿಸುವ ಸಲುವಾಗಿ ಆರನೇ ಭಾರತ-ಸಿಂಗಾಪುರ ರಕ್ಷಣಾ ಸಂವಾದ ಕಾರ್ಯಕ್ರಮದಲ್ಲಿ ಈ ಮಾತುಕತೆ ನಡೆಸಲಾಗಿದೆ. ಉಭಯ ದೇಶಗಳ ಜಂಟಿ ಮಿಲಿಟರಿ ತರಬೇತಿ ಸೇನೆಯ ದ್ವಿಪಕ್ಷೀಯ ಒಪ್ಪಂದವನ್ನು ಮುಂದಿನ ಐದು ವರ್ಷಗಳವರೆಗೂ ವಿಸ್ತರಿಸಲು ತೀರ್ಮಾನಿಸುವ ಮುಖಾಂತರ ಒಪ್ಪಂದ ಮಾಡಿಕೊಂಡಿವೆ ಎಂದು ಹೇಳಲಾಗಿದೆ.
ಇನ್ನು ಸೈಬರ್ ಭದ್ರತೆಯ ಕ್ಷೇತ್ರಗಳಲ್ಲಿಯೂ ಸಹಕಾರವನ್ನು ಮುಂದುವರಿಸಲು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ಸಿಂಗಾಪುರ ರಕ್ಷಣಾ ಸಚಿವ ಎನ್.ಜಿ.ಇಂಗ್ ಹೆನ್ ಒಪ್ಪಂದ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…
ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಸಾರ್ವಜನಿಕ ಸಂಸ್ಥೆಗಳಿಗೆ ಅತ್ಯಂತ ಮುಖ್ಯವಾದ ಪಾಠ ಯಾವುದೇ ನಾಗರಿಕನು ತನ್ನ…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ದೈಹಿಕ ನ್ಯೂನತೆ ನಡುವೆ ಆರ್ಥಿಕ ಪ್ರಗತಿಯ ಮೆಟ್ಟಿಲೇರಿದ ಮಹಿಳೆ ಹರ‍್ಯಾಣದ ಅಂಬಾಲಾದ ಹಿಮಾಂಶಿಕಾ ಶರ್ಮಾರಿಗೆ…