ನವದೆಹಲಿ: ಪ್ರಪಂಚದಾದ್ಯಂತ ಜನರು ಭಾರತಕ್ಕೆ ಬರಲು ಇಚ್ಛಿಸುತ್ತಾರೆ ಮತ್ತು ಭಾರತವನ್ನು ತಿಳಿದುಕೊಳ್ಳಲು ಬಯಸುತ್ತಿದ್ದಾರೆ. ಭಾರತವು ಪ್ರತಿ ದಿನ ಸಕಾರಾತ್ಮಕ ಸುದ್ದಿಗಳನ್ನು ಸೃಷ್ಟಿಸುತ್ತಿರುವ ವಿಶ್ವ ದೇಶವಾಗಿದೆ. ಇಲ್ಲಿ ಪ್ರತಿದಿನ ಹೊಸ ದಾಖಲೆಗಳು ಸೃಷ್ಟಿಯಾಗುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಭಾರತ್ ಮಂಟಪದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಫೆಬ್ರವರಿ.26ರಂದು ಪ್ರಯಾಗ್‌ರಾಜ್‌ನಲ್ಲಿ ಏಕತೆತ ಮಹಾಕುಂಭಮೇಳ ಮುಕ್ತಾಯಗೊಂಡಿತು. ನದಿ ದಂಡೆಯಲ್ಲಿ ನಿರ್ಮಿಸಲಾದ ತಾತ್ಕಾಲಿಕ ಸ್ಥಳದಲ್ಲಿ ಲಕ್ಷಾಂತರ ಜನರು ಪವಿತ್ರ ಸ್ನಾನ ಮಾಡಲು ಹೇಗೆ ಬರುತ್ತಾರೆ ಎಂಬುದನ್ನು ನೋಡಿ ಜಗತ್ತು ಬೆರಗುಗೊಂಡಿದೆ ಎಂದರು.
ಭಾರತದ ಸಂಘಟನಾ ಮತ್ತು ನಾವೀನ್ಯತೆ ಕೌಶಲ್ಯಗಳನ್ನು ಜಗತ್ತು ಗಮನಿಸುತ್ತಿದೆ. ಜಗತ್ತು ಈ ಭಾರತವನ್ನು ವಿವರವಾಗಿ ತಿಳಿದುಕೊಳ್ಳಲು ಬಯಸುತ್ತದೆ. ಭಾರತವು ವಿಶ್ವದ 7ನೇ ಅತಿದೊಡ್ಡ ಕಾಫಿ ರಫ್ತುದಾರ ರಾಷ್ಟ್ರವಾಗಿದೆ. ದಶಕಗಳಿಂದ ಜಗತ್ತು ಭಾರತವನ್ನು ತನ್ನ ಬ್ಯಾಕ್ ಆಫೀಸ್ ಎಂದು ಕರೆಯುತ್ತಿತ್ತು. ಅದರಿಂದು ಭಾರತವು ವಿಶ್ವದ ಹೊಸ ಕಾರ್ಖಾನೆಯಾಗುತ್ತಿದೆ. ನಾವು ಕೇವಲ ಕಾರ್ಯಪಡೆಯಲ್ಲ. ನಾವು ವಿಶ್ವ ಶಕ್ತಿಯಾಗಿದ್ದೇವೆ ಎಂದು ಬಣ್ಣಿಸಿದರು.
ಬೆಂಗಳೂರು: ಅರಬ್ಬಿ ಸಮುದ್ರದ ಮೇಲೆ ತೇವಾಂಶ ಭರಿತ ಮೋಡಗಳು ಹಾದು ಹೋಗಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಸೋಮವಾರ ಮಳೆಯಾಗಿದೆ. ರಾಜಧಾನಿ…
ದಾವಣಗೆರೆ: 2028ಕ್ಕೆ ಎಚ್.ಡಿ.ಕುಮಾರಸ್ವಾಮಿ ಸಿಎಂ ಎಂಬ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಜಮೀರ್ ಅಹಮ್ಮದ್ ಖಾನ್ ವ್ಯಂಗ್ಯವಾಡಿದ್ದಾರೆ. ಈ ಕುರಿತು…
ಗದಗ: ಲಕ್ಕುಂಡಿಯಲ್ಲಿ ಮನೆ ಪಾಯ ಅಗೆಯುವ ವೇಳೆ ಚಿನ್ನದ ನಿಧಿ ಪತ್ತೆಹಚ್ಚಿ ಪ್ರಾಮಾಣಿಕವಾಗಿ ಸರ್ಕಾರಕ್ಕೆ ಒಪ್ಪಿಸಿದ ಪ್ರಜ್ವಲ್ ರಿತ್ತಿ ಕುಟುಂಬಕ್ಕೆ…
ಉಡುಪಿ: ಅರಬ್ಬಿ ಸಮುದ್ರದಲ್ಲಿ ಟೂರಿಸ್ಟ್ ಬೋಟ್ ಮುಳುಗಿ ಇಬ್ಬರು ಪ್ರವಾಸಿಗರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು…
ಬೆಂಗಳೂರು: ಬ್ಯಾಂಕಿಂಗ್ ಕ್ಷೇತ್ರದ ನೌಕರರಿಗೆ ವಾರಕ್ಕೆ ಐದು ದಿನ ಮಾತ್ರ ಕೆಲಸದ ದಿನವಾಗಿಸಬೇಕೆಂಬುದು ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ…
ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…