ದೇಶ- ವಿದೇಶ

ಝೀಲಂ ನದಿಗೆ ನೀರು ಹರಿಸಿದ ಭಾರತ: ಪಾಕಿಸ್ತಾನದಲ್ಲಿ ಪ್ರವಾಹ ಪರಿಸ್ಥಿತಿ

ಇಸ್ಲಾಮಾಬಾದ್:‌ ಭಾರತವು ಝೀಲಂ ನದಿಗೆ ನೀರು ಹರಿಬಿಟ್ಟ ಪರಿಣಾಮ ಪಾಕಿಸ್ತಾನದಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ.

ಭಾರತವು ಝೀಲಂ ನದಿಗೆ ನೀರು ಹರಿಸಿದ ಪರಿಣಾಮ ಮುಜಾಫರಾಬಾದ್‌ ಬಳಿ ನೀರಿನ ಮಟ್ಟ ಹೆಚ್ಚಾಗಿದೆ.

ಪರಿಣಾಮ ಅಲ್ಲಿನ ಸ್ಥಳೀಯ ಆಡಳಿತ ತುರ್ತು ಪರಿಸ್ಥಿತಿ ಘೋಷಣೆ ಮಾಡಿದ್ದು, ಮಸೀದಿಗಳಲ್ಲಿ ಪ್ರಕಟಣೆ ಹೊರಡಿಸಿ ಜನರಿಗೆ ಎಚ್ಚರಿಕೆ ನೀಡಿದೆ.

ಈ ನಡುವೆ ಪಾಕ್‌ ಮಾಧ್ಯಮಗಳು ಭಾರತದ ವಿರುದ್ಧ ಕಿಡಿಕಾರಿದ್ದು, ಭಾರತವು ಉದ್ದೇಶಪೂರ್ವಕವಾಗಿ ಭಯೋತ್ಪಾದನೆಯಲ್ಲಿ ತೊಡಗಿದೆ ಎಂದು ಆರೋಪಿಸಿವೆ.

ಇನ್ನು ಹಟ್ಟಿಯನ್‌ ಬಾಲಾದಲ್ಲಿ ಆಡಳಿತವು ತಾತ್ಕಾಲಿಕ ಕೇಂದ್ರಗಳನ್ನು ಸ್ಥಾಪಿಸಿದ್ದು, ಪ್ರವಾಹದಿಂದ ಭಾರೀ ಪ್ರಮಾಣದಲ್ಲಿ ನಷ್ಟವಾಗಿದೆ ಎಂದು ಕಿಡಿಕಾರಿದೆ.

ಆಂದೋಲನ ಡೆಸ್ಕ್

Recent Posts

ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ

ಮೈಸೂರು: ಚಿತ್ರದುರ್ಗದ  ರೇಣುಕಾಸ್ವಾಮಿ ಕೊಲೆ  ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮೈಸೂರಿನ…

53 mins ago

ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್‌ ಒಡೆಯರ್‌

ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್  ಒಡೆಯರ್‌ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…

3 hours ago

7 ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್‌ 12ರಂದು ದೆಹಲಿಗೆ…

3 hours ago

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

8 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

8 hours ago

ಓದುಗರ ಪತ್ರ: ಡಿಜಿಟಲ್ ಸಮೀಕ್ಷೆ ರೈತರಿಗೆ ಕಂಟಕ?

ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…

8 hours ago