ಹೊಸದಿಲ್ಲಿ: ಭಾರತ ದೇಶ ಬಿಟ್ಟು ಪಲಾಯನ ಮಾಡಿರುವ ಮದ್ಯದ ದೊರೆ, ಉದ್ಯಮಿ ವಿಜಯ್ ಮಲ್ಯರನ್ನು ಯಾವುದೇ ಷರತ್ತುಗಳಿಲ್ಲದೇ ಭಾರತಕ್ಕೆ ಹಸ್ತಾಂತರಿಸಬೇಕು ಎಂದು ಫ್ರಾನ್ಸ್ ಸರ್ಕಾರಕ್ಕೆ ಭಾರತ ಮನವಿ ಮಾಡಿದೆ.
ಏ.15 ರಂದು ನಡೆದ ಭಾರತ- ಫ್ರಾನ್ಸ್ ಜಂಟಿ ಕಾರ್ಯಾಚರಣೆ ಸಭೆಯಲ್ಲಿ ವಿಜಯ ಮಲ್ಯ ವಿಷಯ ಕುರಿತು ಚರ್ಚಿಸಲಾಯಿತು. ಈ ವೇಳೆ ಫ್ರಾನ್ಸ್ ಅಧಿಕಾರಿಗಳು ಕೆಲವು ಷರತ್ತುಗೊಳೊಂದಿಗೆ ಹಸ್ತಾಂತರಿಸಲು ಹೇಳಿದ್ದರು. ಆದರೆ ಇದಕ್ಕೆ ಪ್ರತಿಕ್ರಿಯಿಸಿದ ಭಾರತ ಯಾವುದೇ ಪೂರ್ವ ಷರತ್ತುಗಳಿಲ್ಲದೇ ಮಲ್ಯರನ್ನು ಭಾರತಕ್ಕೆ ಹಸ್ತಾಂತರಿಸಬೇಕು ಎಂದು ತಿಳಿಸಿತು.
ವಿಜಯ್ ಮಲ್ಯ ಪ್ರಸ್ತುತ ಬ್ರಿಟನ್‌ಲ್ಲಿದ್ದಾರೆ. ಆದರೆ ಫ್ರಾನ್ಸ್‌ನಲ್ಲೂ ಅವರು ಆಸ್ತಿ ಹೊಂದಿದ್ದಾರೆ. ಬೇರೆ ಬೇರೆ ದೇಶಗಳಿಗೆ ಮಲ್ಯ ಪಲಾಯನ ಮಾಡದಂತೆ ಜೊತೆಗೆ ವಿದೇಶಗಳಲ್ಲಿ ಗಡಿಪಾರು ಕುರಿತು ಭಾರತ ಮಾತುಕತೆ ನಡೆಸುತ್ತಿದೆ.
ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…
ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…
ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…
ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…
ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…