ದೇಶ- ವಿದೇಶ

INDIA ಮೈತ್ರಿಕೂಟ ಒಗ್ಗಟ್ಟಾಗಿದೆ: ರಾಜೀವ್‌ ಶುಕ್ಲಾ

ನವದೆಹಲಿ: ಇಂಡಿಯಾ ಮೈತ್ರಿಕೂಟ ಒಗ್ಗಟ್ಟಾಗಿ ಮುಂದಿನ ಲೋಕಸಭೆ ಚುನಾವಣೆ ಎದುರಿಸಲಿದೆ ಎಂದು ಹಿರಿಯ ಕಾಂಗ್ರೆಸ್‌ ನಾಯಕ ರಾಜೀವ್‌ ಶುಕ್ಲಾ ಹೇಳಿದ್ದಾರೆ.

ಇಂಡಿಯಾ ಮೈತ್ರಿಕೂಟದಲ್ಲಿರುವ ಒಡಕಿನ ಬಗ್ಗೆ ಮಾತನಾಡಿದ ಅವರು, ಸ್ಥಳೀಯ ಚುನಾವಣೆಯಲ್ಲಿ ರಾಜ್ಯಗಳು ಸ್ವತಂತ್ರವಾಗಿ ನಿರ್ಧಾರ ತೆಗೆದುಕೊಳ್ಳಲು ಅವಕಾಶ ನೀಡಿದ್ದೇವೆ. ಇದು ವಿರೋಧ ಪಕ್ಷಗಳಿಗೆ ಒಡಕು ಎಂದು ಕಾಣಿಸುತ್ತಿರಬಹುದು ಎಂದು ಹೇಳಿದರು.

ಆದರೆ, ಲೋಕಸಭೆ ಚುನಾವಣೆ ಅಂತ ಬಂದಾಗ ಇಂಡಿಯಾ ಮೈತ್ರಿಕೂಟವು ಮುಂದುವರೆಯಲಿದೆ. ದೇಶದ ಹಿತಾಶಕ್ತಿಗಾಗಿ, ಸಂವಿಧಾನ ರಕ್ಷಣೆಗಾಗಿ ಮೈತ್ರಿ ಉಳಿಯಬೇಕು ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ನಾಳೆಯಿಂದ ಐಪಿಎಲ್‌ ಶುರು : ಅಧಿಕಾರಿಗಳ ಜತೆ ಸಿಎಸ್‌ ಸುದೀರ್ಘ ಸಭೆ

ಬೆಂಗಳೂರು : ನಾಳೆಯಿಂದ ಐಪಿಎಲ್ ಪಂದ್ಯಾವಳಿಗಳು ಆರಂಭವಾಗಲಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಂಬಂಧಪಟ್ಟ…

2 mins ago

ಮದ್ದೂರು ಬಳಿ ಭೀಕರ ಅಪಘಾತ : 14 ಶಾಲಾ ಮಕ್ಕಳು ಸೇರಿದಂತೆ 20 ಮಂದಿಗೆ ಗಾಯ

ಮದ್ದೂರು : ಖಾಸಗಿ ಶಾಲೆ ಬಸ್ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ, 14 ವಿದ್ಯಾರ್ಥಿಗಳ ಜತೆಗೆ 6…

26 mins ago

ಮಹದೇಶ್ವರ ಬೆಟ್ಟ | 23 ದಿನದಲ್ಲಿ 2 ಕೋಟಿ ಒಡೆಯನಾದ ಮಾದಪ್ಪ

ಹನೂರು : ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ…

48 mins ago

ಜನಪರ ಆಡಳಿತ ನೀಡುವಲ್ಲಿ ಸರ್ಕಾರ ವಿಫಲ : ನಿಖಿಲ್‌ ಕಿಡಿ

ಎಚ್.ಡಿ.ಕೋಟೆ : ರಾಜ್ಯದಲ್ಲಿ ಜಾತ್ಯತೀತ ಜನತಾದಳ-ಬಿಜೆಪಿಯ ಮೈತ್ರಿಯ ಸರ್ಕಾರ ಅಧಿಕಾರಕ್ಕೆ ಬಂದು ಜನಪರ ಆಡಳಿತ ನೀಡುವ ದಿನಗಳು ಹತ್ತಿರವಾಗುತ್ತಿವೆ ಎಂದು…

57 mins ago

ದಾವಣಗೆರೆ ದಕ್ಷಿಣ ಉಪಚುನಾವಣೆ : ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್‌

ಬೆಂಗಳೂರು : ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ತಾವು ಕಣದಿಂದ ಹಿಂದೆ ಸರಿದಿರುವುದಾಗಿ ಘೋಷಿಸಿದ್ದಾರೆ.…

1 hour ago

SSLC | ಪರೀಕ್ಷೆ ಅಂಕ 625ರ ಬದಲಿಗೆ 525ಕ್ಕೆ ಇಳಿಕೆ ; ಲೆಕ್ಕಕ್ಕಿಲ್ಲ ತೃತೀಯ ಭಾಷೆ

ಬೆಂಗಳೂರು : ಕರ್ನಾಟಕದ ಶೈಕ್ಷಣಿಕ ಇತಿಹಾಸದಲ್ಲಿ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪದ್ಧತಿಯಲ್ಲಿ ಆಮೂಲಾಗ್ರ…

1 hour ago