ಲಂಡನ್ : ಇರಾನ್-ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆ ಫೆಬ್ರವರಿ 28ರಿಂದ ಮುಚ್ಚಲ್ಪಟ್ಟಿರುವ ಹೊರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯುವ ಬಗ್ಗೆ ಚರ್ಚಿಸಲು ಬ್ರಿಟನ್ ನೇತೃತ್ವದಲ್ಲಿ ನಡೆಯುತ್ತಿರುವ ಅಂತರರಾಷ್ಟ್ರೀಯ ಸಭೆಯಲ್ಲಿ ಭಾರತ ಭಾಗವಹಿಸುತ್ತಿದೆ.
ಈ ಕುರಿತು ಭಾರತ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಖಾತ್ರಿಪಡಿಸಿದೆ.
ಬ್ರಿಟನ್‌ನ ವಿದೇಶ ಸಚಿವೆ ಯುವೆಟ್ ಕೂಪರ್ ನೇತೃತ್ವದಲ್ಲಿ ನಡೆಯುತ್ತಿರುವ ಈ ಸಭೆಯಲ್ಲಿ 35 ರಿಂದ 40ಕ್ಕೂ ಹೆಚ್ಚು ದೇಶಗಳ ಪ್ರತಿನಿಧಿಗಳು ಭಾಗವಹಿಸುತ್ತಿದ್ದಾರೆ. ಹೊರ್ಮುಜ್ ಜಲಸಂಧಿಯಲ್ಲಿ ಸುರಕ್ಷಿತ ನೌಕಾ ಸಂಚಾರವನ್ನು ಖಚಿತಪಡಿಸುವುದು ಮತ್ತು ಜಲಸಂಧಿಯನ್ನು ಮತ್ತೆ ತೆರೆಯುವುದಕ್ಕೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಚರ್ಚೆ ನಡೆಯಲಿದೆ.
37ಕ್ಕೂ ಹೆಚ್ಚು ದೇಶಗಳು ಹೊರ್ಮುಜ್ ಜಲಸಂಧಿಯಲ್ಲಿ ಸುರಕ್ಷಿತ ಸಂಚಾರಕ್ಕೆ ಬೆಂಬಲ ನೀಡುವ ಘೋಷಣೆಯಲ್ಲಿ ಸಹಿ ಹಾಕಿವೆ ಎಂದು ತಿಳಿದು ಬಂದಿದೆ. ಆದರೆ, ಈ ಸಭೆಯಲ್ಲಿ ಅಮೆರಿಕ ಭಾಗವಹಿಸುತ್ತಿಲ್ಲ ಎಂದು ವರದಿಗಳು ಹೇಳಿವೆ.
ಮಂಡ್ಯ : ಜಿಲ್ಲೆಯ ನಾಲ್ಕು ಪೊಲೀಸ್ ಉಪ ವಿಭಾಗಗಳಲ್ಲಿ ನಡೆದಿದ್ದ ಕಳ್ಳತನ ಪ್ರಕರಣಗಳನ್ನು ಪೊಲೀಸರು ಬೇಧಿಸಿದ್ದಾರೆ. 28 ಮಂದಿ ಆರೋಪಿಗಳನ್ನು…
ಬಾಗಲಕೋಟೆ : ಕಾಂಗ್ರೆಸ್ ಸರ್ಕಾರ ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ಶೋಷಿತ ವರ್ಗಗಳ ಏಳಿಗೆಗೆ ಶ್ರಮಿಸುತ್ತಿದೆ. ತಳಸಮುದಾಯದವರಿಗೆ ಆರ್ಥಿಕ…
ರಾಯಚೂರು : ಜಿಲ್ಲೆಯ ಸಿಂಧನೂರು ಪಟ್ಟಣದ ಶ್ರೀ ಕೃಷ್ಣದೇವರಾಯ ವಿದ್ಯಾಸಂಸ್ಥೆಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಸೈನಿಕ ಶಾಲೆಯನ್ನು ಕೇಂದ್ರದ ಬೃಹತ್ ಕೈಗಾರಿಕೆ…
ನವದೆಹಲಿ : ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್ ಜತೆಗೆ ಸಂಘಟಿತ ಬೌಲಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್…
ಟೆಹ್ರಾನ್ : ಅಮೆರಿಕದ ಮಿತ್ರರಾಷ್ಟ್ರಗಳಲ್ಲಿನ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ಮುಂದುವರಿದಿರುವಂತೆಯೇ ಇತ್ತ ಇರಾನ್ ಮೇಲೆ ಮುಗಿಬಿದ್ದಿರುವ…
ಬೆಂಗಳೂರು : ಯುದ್ಧದ ಪರಿಣಾಮ ಕೆಲ ಉದ್ಯಮಗಳಿಗೆ ಹೊಡೆತ ನೀಡಿದರೆ, ಇನ್ನೂ ಕೆಲವು ಕ್ಷೇತ್ರಗಳಿಗೆ ಅದೇ ಅವಕಾಶವಾಗಿ ಪರಿಣಮಿಸಿದೆ. ಅದರಲ್ಲೂ…