Indian Army receives three Apache helicopters from the United States
ಹೊಸದಿಲ್ಲಿ : ಅಮೆರಿಕದ ವಿಮಾನ ತಯಾರಿಕ ಕಂಪನಿ ಬೋಯಿಂಗ್ ಒಪ್ಪಂದದಂತೆ ಭಾರತೀಯ ಭೂಸೇನೆಗೆ ಮೂರು ಅಪಾಚೆ ಯುದ್ಧ ಹೆಲಿಕಾಪ್ಟರ್‌ಗಳನ್ನು ರವಾನೆ ಮಾಡಿದೆ.
2020ರಲ್ಲಿ AH-64Eನ ಆರು ವಿಮಾನಗಳನ್ನು ಪೂರೈಸುವ ಒಪ್ಪದಂಕ್ಕೆ ಅಮೆರಿಕ-ಭಾರತ ಸಹಿ ಹಾಕಿತ್ತು. ಅದರಂತೆ ಮೊದಲ ಹಂತದಲ್ಲಿ AH-64E ಅಪಾಚೆ ಹೆಲಿಕಾಪ್ಟರ್‌ಗಳನ್ನು ರವಾನಿಸಿದೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಸೇನೆ, ಈ ಅತ್ಯಾಧುನಿಕ ಹೆಲಿಕಾಪ್ಟರ್‌ಗಳು ಭಾರತೀಯ ಸೇನೆಯ ಕಾರ್ಯಚರಣೆಯ ಸಾಮರ್ಥ್ಯವನ್ನು ಇನ್ನಷ್ಟು ಬಲಪಡಿಸುತ್ತವೆ ಎಂದು ಬರೆದುಕೊಂಡಿದೆ.
ಈ ಅಪಾಚೆ ಹಲಿಕಾಪ್ಟರ್ ವಿಶ್ವದ ಅತ್ಯಂತ ಸುಧಾರಿತ ಮಲ್ಟಿ ರೋಲ್ ಯುದ್ಧ ಹೆಲಿಕಾಪ್ಟರ್ ಆಗಿದ್ದು, ಇವುಗಳ್ನು ಅಮೆರಿಕ ಸೇನೆ ಬಳಸುತ್ತಿದೆ.
ಗುವಹಾಟಿ : ಆರಂಭದಲ್ಲಿ ಬೌಲರ್‌ಗಳ ಅಬ್ಬರ ನಂತರ ವೈಭವ್ ಸೂರ್ಯವಂಶಿ ಅವರ ಸ್ಫೋಟಕ ಅರ್ಧಶತಕದ ಆಟದಿಂದ ಚೆನ್ನೈ ಸೂಪರ್ ಕಿಂಗ್ಸ್…
ಮೈಸೂರು: ನಗರದ ಪ್ರತಿಷ್ಠಿತ ಮೈಸೂರು ರೇಸ್ ಕ್ಲಬ್ ಸದಸ್ಯರಾಗಿ ಗೀತಿಕಾ ಬಸಪ್ಪ (152 ಮತ), ಡಾ.ಕೆ.ರವಿ (147), ಕಲೆಂಗಡ ಮಂದಣ್ಣ…
ಬೆಂಗಳೂರು : ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಯಾಣವು ಡಿಜಿಟಲ್ ರೂಪಾಂತರದ ಹೊಸ್ತಿಲಲ್ಲಿದ್ದು, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು…
ಟೆಹ್ರಾನ್ : ಅಮೆರಿಕದೊಂದಿಗೆ ಕದನ ವಿರಾಮಕ್ಕೆ ಸಂಬಂಧಿಸಿದಂತೆ ಯಾವುದೇ ನೇರ ಮಾತುಕತೆ ನಡೆದಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಇರಾನ್ ವಿದೇಶಾಂಗ…
ವಾಷಿಂಗ್ಟನ್ : ಹಾರ್ಮುಜ್ ಜಲಸಂಧಿಯನ್ನು ತಕ್ಷಣ ತೆರೆಯದಿದ್ದರೆ ಇರಾನ್‌ನ ಎಲ್ಲ ತೈಲ ಬಾವಿಗಳು ಮತ್ತು ಖಾರ್ಗ್ ದ್ವೀಪಗಳನ್ನು ಸಂಪೂರ್ಣವಾಗಿ ನಾಶಪಡಿಸುವುದಾಗಿ…
ಬೆಂಗಳೂರು : ದೇಶದಲ್ಲಿ ಮೊದಲ ಬಾರಿಗೆ ಮಕ್ಕಳಿಗೆ ಮೀಸಲಾಗಿ 450 ಹಾಸಿಗೆಗಳ ಬೃಹತ್, ಅತ್ಯಾಧುನಿಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಇಂದಿರಾ…