ದೇಶ- ವಿದೇಶ

ಭಾರತೀಯ ಭೂಸೇನೆಗೆ ಬಂತು ಅಮೆರಿಕದ ಮೂರು ಅಪಾಚೆ ಹೆಲಿಕಾಪ್ಟರ್‌

ಹೊಸದಿಲ್ಲಿ : ಅಮೆರಿಕದ ವಿಮಾನ ತಯಾರಿಕ ಕಂಪನಿ ಬೋಯಿಂಗ್‌ ಒಪ್ಪಂದದಂತೆ ಭಾರತೀಯ ಭೂಸೇನೆಗೆ ಮೂರು ಅಪಾಚೆ ಯುದ್ಧ ಹೆಲಿಕಾಪ್ಟರ್‌ಗಳನ್ನು ರವಾನೆ ಮಾಡಿದೆ.

2020ರಲ್ಲಿ AH-64Eನ ಆರು ವಿಮಾನಗಳನ್ನು ಪೂರೈಸುವ ಒಪ್ಪದಂಕ್ಕೆ ಅಮೆರಿಕ-ಭಾರತ ಸಹಿ ಹಾಕಿತ್ತು. ಅದರಂತೆ ಮೊದಲ ಹಂತದಲ್ಲಿ AH-64E ಅಪಾಚೆ ಹೆಲಿಕಾಪ್ಟರ್‌ಗಳನ್ನು ರವಾನಿಸಿದೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಸೇನೆ, ಈ ಅತ್ಯಾಧುನಿಕ ಹೆಲಿಕಾಪ್ಟರ್‌ಗಳು ಭಾರತೀಯ ಸೇನೆಯ ಕಾರ್ಯಚರಣೆಯ ಸಾಮರ್ಥ್ಯವನ್ನು ಇನ್ನಷ್ಟು ಬಲಪಡಿಸುತ್ತವೆ ಎಂದು ಬರೆದುಕೊಂಡಿದೆ.

ಈ ಅಪಾಚೆ ಹಲಿಕಾಪ್ಟರ್‌ ವಿಶ್ವದ ಅತ್ಯಂತ ಸುಧಾರಿತ ಮಲ್ಟಿ ರೋಲ್‌ ಯುದ್ಧ ಹೆಲಿಕಾಪ್ಟರ್‌ ಆಗಿದ್ದು, ಇವುಗಳ್ನು ಅಮೆರಿಕ ಸೇನೆ ಬಳಸುತ್ತಿದೆ.

ಆಂದೋಲನ ಡೆಸ್ಕ್

Recent Posts

ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…

16 hours ago

ನಾಡಹಬ್ಬ ಮೈಸೂರು ದಸರಾ: ಸಂಪ್ರದಾಯದಂತೆ ಪ್ರಮೋದಾ ದೇವಿ ಒಡೆಯರ್ ಗೆ ಆಹ್ವಾನ

ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…

16 hours ago

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಬಿದ್ದ ಮರ: ಕೂದಲೆಳೆಯಲ್ಲಿ ಪಾರಾದ ಚಾಲಕ

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…

23 hours ago

ಓದುಗರ ಪತ್ರ: ಗೊಬ್ಬಳಿ ಮರ ಬಸ್‌ನಿಲ್ದಾಣದ ಆವರಣ ಸ್ವಚ್ಛವಾಗಿರಲಿ

ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…

23 hours ago

ಓದುಗರ ಪತ್ರ: ಮಹಾತ್ಮರ ರಾಮರಾಜ್ಯದ ಕಲ್ಪನೆಯ ಸಂದೇಶ ಸಾಕಾರಗೊಳ್ಳಲಿ

ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…

23 hours ago

ಓದುಗರ ಪತ್ರ: ಇಬ್ಬರು ಮಹಾನ್ ನಾಯಕರ ಆಶಯ ಮುಂದಿನ ಪೀಳಿಗೆಗೆ ದಾಟಿಸಲಿ

ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…

23 hours ago