ನವದೆಹಲಿ: ಉಗ್ರರ ವಿರುದ್ಧ ಭಾರತದ ಸಮರ ನಿರಂತರವಾಗಿರುತ್ತದೆ ಎಂದು ವಿದೇಶಾಂಗ ಸಚಿವ ಜೈಶಂಕರ್ ತಿಳಿಸಿದ್ದಾರೆ.
ಭಾರತ-ಪಾಕ್ ನಡುವೆ ಉಂಟಾಗಿದ್ದ ಕದನಕ್ಕೆ ಬ್ರೇಕ್ ಬಿದ್ದಿರುವ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ವಿದೇಶಾಂಗ ಸಚಿವ ಜೈಶಂಕರ್ ಅವರು, ಉಗ್ರರ ವಿರುದ್ಧ ಭಾರತದ ಸಮರ ನಿರಂತರವಾಗಿರುತ್ತದೆ. ಸದ್ಯಕ್ಕೆ ಸೇನಾಪಡೆ ಕಾರ್ಯಾಚರಣೆ ಸ್ಥಗಿತಗೊಂಡಿದೆ. ಭಾರತ-ಪಾಕಿಸ್ತಾನ ನಡುವೆ ಕದನ ವಿರಾಮ ಘೋಷಣೆಗೆ ಸಮ್ಮತಿ ನೀಡಲಾಗಿದೆ ಎಂದು ತಿಳಿಸಿದರು.
ಇನ್ನು ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಧ್ಯಸ್ಥಿಕೆಯಲ್ಲಿ ಭಾರತ-ಪಾಕ್ ನಡುವೆ ಕದನ ವಿರಾಮ ಘೋಷಣೆ ಮಾಡಲಾಗಿದ್ದು, ಇಂದು ಸಂಜೆ 5 ಗಂಟೆಯಿಂದಲೇ ಕದನ ವಿರಾಮಕ್ಕೆ ಒಪ್ಪಿಗೆ ನೀಡಲಾಗಿದೆ.
ಮೇ.12ರಂದು ಎರಡೂ ದೇಶಗಳು ಮಾತುಕತೆ ನಡೆಸಲು ತೀರ್ಮಾನ ಮಾಡಲಾಗಿದ್ದು, ಅಂದಿನ ಮಾತುಕತೆಯತ್ತ ಎಲ್ಲರ ಚಿತ್ತ ನೆಟ್ಟಿದೆ.
ಗುಂಡ್ಲುಪೇಟೆ : ಜಮೀನಿನಲ್ಲಿ ಮೇಯುತ್ತಿದ್ದ ಹಸುವಿನ ಮೇಲೆ ಹುಲಿಯೊಂದು ದಾಳಿ ನಡೆಸಿದೆ. ಈ ವೇಳೆ ರೈತ ತನ್ನ ಹಸು ರಕ್ಷಿಸಲು…
ಹೊಸದಿಲ್ಲಿ : ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ಇಂಧನ ಪೂರೈಕೆಯ ಮೇಲೆ ಹೆಚ್ಚುತ್ತಿರುವ ಒತ್ತಡದ ನಡುವೆ, ದೇಶೀಯ ಇಂಧನ ಮಾರುಕಟ್ಟೆಯನ್ನು…
ಹೊಸದಿಲ್ಲಿ : ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಪರಿಷತ್ (ಎನ್‌ಸಿಇಆರ್‌ಟಿ) ಇತ್ತೀಚೆಗೆ ಪ್ರಕಟಿಸಿದ್ದ 8ನೇ ತರಗತಿಯ ಸಮಾಜ ವಿಜ್ಞಾನ…
ಅಹ್ಮದಾಬಾದ್ : ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಟಿ-20 ವಿಶ್ವಕಪ್ ಫೈನಲ್ ಪಂದ್ಯ…
ಮೈಸೂರು : 17 ಬಾರಿ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿಗೆ ಏನು ಮಾಡಿದ್ದಾರೆ ಎಂದು ಮಾಜಿ ಸಂಸದ…
ಮೈಸೂರು : ವಿದ್ಯಾರ್ಥಿಗಳು ಮಾದಕ ವಸ್ತುಗಳಿಂದ ದೂರವಿದ್ದು, ಶಿಕ್ಷಣಕ್ಕೆ ಹೆಚ್ಚು ಮಹತ್ವ ಕೊಟ್ಟು ಉತ್ತಮ ಭವಿಷ್ಯ ರೂಪಿಸಿಕೊಳ್ಳಿ ಎಂದು ನಗರ…