ನವದೆಹಲಿ: ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ದೆಹಲಿಯ ಏಮ್ಸ್ ಆಸ್ಪತ್ರೆಯಿಂದ ಇಂದು ಡಿಸ್ಚಾರ್ಜ್ ಆಗಿದ್ದಾರೆ.
ಕೆಲ ದಿನಗಳ ಹಿಂದೆ ಜಗದೀಪ್ ಧನಕರ್ ಅವರಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು(ಮಾರ್ಚ್.12) ಅವರ ಆರೋಗ್ಯದಲ್ಲಿ ಚೇತರಿಕೆ ಕಂಡ ನಂತರ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.
ಈ ವೇಳೆ ಜಗದೀಪ್ ಅವರಿಗೆ ವೈದ್ಯರು ಕೆಲವು ದಿನಗಳ ಕಾಲ ವಿಶ್ರಾಂತಿ ಪಡೆಯಲು ಸಲಹೆ ನೀಡಿದ್ದಾರೆ.
ಇನ್ನು ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಪ್ರಧಾನಿ ಮೋದಿ ಭೇಟಿ ನೀಡಿ ಆರೋಗ್ಯವನ್ನು ವಿಚಾರಿಸಿದ್ದರು.
ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…
ಹಾಸನ: ನಾನು ಜೆಡಿಎಸ್ ಬಿಟ್ಟು ಹೋದರೆ ದ್ರೋಹ ಹೇಗಾಗುತ್ತದೆ? ನಾನು ಅಲ್ಲಿದ್ದರೆ ಇನ್ನೊಂದು ಸೀಟ್ ಜಾಸ್ತಿ ಆಗೋದು ಅಷ್ಟೇ. ಏನು…
ಬೆಂಗಳೂರು: ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕಾಂಗ್ರೆಸ್ ಸದಸ್ಯರು…
ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ…
ಮಂಡ್ಯ: ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸವನ್ನು ಗಾಂಧಿ ಭವನದಲ್ಲಿ ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾ…
ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್‌ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್…