ಟೆಲ್ ಅವೀವ್: ಅಧ್ಯಯನ ಪ್ರವಾಸಕ್ಕೆಂದು ತೆರಳಿದ್ದ 18 ಮಂದಿ ಕನ್ನಡಿಗರು ಇಸ್ರೇಲ್‌ನಲ್ಲಿ ಸಿಲುಕಿದ್ದು, ತುರ್ತಾಗಿ ಸಹಾಯ ಮಾಡುವಂತೆ ಭಾರತ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಒಂದು ವಾರದಿಂದ ಇಸ್ರೇಲ್‌ನಲ್ಲಿದ್ದ ಕನ್ನಡಿಗರು, ಶುಕ್ರವಾರವೇ ಬೆಂಗಳೂರಿಗೆ ವಾಪಸ್ ಆಗಬೇಕಿತ್ತು. ಆದರೆ ಇಸ್ರೇಲ್-ಇರಾನ್ ಸಂಘರ್ಷದ ಪರಿಣಾಮ ವಿಮಾನ ಹಾರಾಟ ಸ್ಥಗಿತಗೊಂಡಿದೆ.
ಈ ಹಿನ್ನೆಲೆಯಲ್ಲಿ ಬಿ ಪ್ಯಾಕ್ ಎನ್‌ಜಿಒ ತಂಡ ಇಸ್ರೇಲ್ ರಾಜಧಾನಿ ಟೆಲ್ ಅವೀವ್‌ನಲ್ಲಿ ಉಳಿದುಕೊಂಡಿದೆ. ತುರ್ತಾಗಿ ನಮಗೆ ಸಹಾಯ ಮಾಡುವಂತೆ ಕೋರಿ ಕೇಂದ್ರ ವಿದೇಶಾಂಗ ಸಚಿವ ಜೈಶಂಕರ್ ಭಾರತೀಯ ತಂಡ ಮನವಿ ಮಾಡಿದೆ.
ಇನ್ನು ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಮಾಹಿತಿ ನೀಡಲಾಗಿದ್ದು, ನಿಯೋಗದ ಸದಸ್ಯರ ಜೊತೆ ಗೃಹ ಸಚಿವ ಜಿ.ಪರಮೇಶ್ವರ್ ಮಾತುಕತೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…
ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…
ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…
ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…
ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…