ದೇಶ- ವಿದೇಶ

ಇಂಡಿಗೋ ಬಿಕ್ಕಟ್ಟು | ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳ ಅಮಾನತ್ತು

ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯ ಅಮಾನತ್ತುಗೊಳಿಸಿದೆ.

ನೂರಾರು ಇಂಡಿಗೊ ವಿಮಾನ ರದ್ದಾಗಿದ್ದರಿಂದ ಲಕ್ಷಾಂತರ ಮಂದಿ ಪ್ರಯಾಣಿಕರು ತೊಂದರೆ ಅನುಭವಿಸಿದ್ದರು. ಎಫ್‌ಒಐಗಳು ನಾಗರಿಕ ವಿಮಾನಯಾನ ನಿರ್ದೇಶನಾಲಯಲ್ಲಿ ಕೆಲಸ ಮಾಡುವ ಹಿರಿಯ ಅಧಿಕಾರಿಗಳಾಗಿದ್ದು, ಅದರ ನಿಯಂತ್ರಕ ಮತ್ತು ಸುರಕ್ಷತಾ ಮೇಲ್ವಿಚಾರಣಾ ಕಾರ್ಯಗಳ ಭಾಗವಾಗಿ ಕೆಲಸ ಮಾಡುತ್ತಾರೆ. ಆಗಾಗ್ಗೆ ವಿಮಾನಯಾನ ಕಾರ್ಯಾಚರಣೆಗಳನ್ನು ಮೇಲ್ವಿಚಾರಣೆ ಮಾಡಲು ನಿಯೋಜಿಸಲಾಗುತ್ತದೆ. ಭಾರಿ ಪ್ರಮಾಣದಲ್ಲಿ ನಡೆದ ಇಂಡಿಗೊ ವಿಮಾನ ಕಾರ್ಯಾಚರಣೆಯಲ್ಲಿ ವ್ಯತ್ಯಯ ಪ್ರಕರಣದಲ್ಲಿ ಡಿಜಿಸಿಎಯಲ್ಲಿರುವ ೪ ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳನ್ನು ಅಮಾನತ್ತು ಮಾಡಲಾಗಿದೆ ಎಂದು ಮೂಲವೊಂದು ತಿಳಿಸಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ನಿಷ್ಪಕ್ಷಪಾತ ತನಿಖೆ ನಡೆಯಲಿ

ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್‌ಗಳ ವಿಚಾರ…

15 mins ago

ಓದುಗರ ಪತ್ರ: ದೀಪಾಲಂಕಾರ ಸಮಿತಿ ಕೆಲಸಕ್ಕೆ ಒಂದು ಸಲಾಂ

ಈ ವರ್ಷದ ದಸರಾ ಮಹೋತ್ಸವದಲ್ಲಿನ ವಿದ್ಯುತ್ ದೀಪಾಲಂಕಾರಗಳು ಪ್ರತಿ ವರ್ಷದಂತೆ ಈ ವರ್ಷವೂ ಜನರ ಮನಸ್ಸನ್ನು ಆಕರ್ಷಿಸುತ್ತಿದೆ. ಅದರಲ್ಲೂ ದೇವರಾಜ…

17 mins ago

ಓದುಗರ ಪತ್ರ: ‘ಈ ಮಾತು’ ಶೋಭೆ ತರುವುದೇ?

‘ಮತ್ತೆ ಹಾರ್ಟ್ ಸರ್ಜರಿ ಮಾಡಿಸಿಕೊಳ್ಳಬೇಕಾಗುತ್ತದೆ’- ಇದು ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರ ಕುರಿತು…

19 mins ago

ದಾರಿ ತೋರಿದ ರಾಘವೇಂದ್ರ?!

ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ನನ್ನ ಮನೆಯಲ್ಲಿ ಇಟ್ಟಿದ್ದ ನೋಟಿನ ಕಂತೆಗಳನ್ನು ಪೊಲೀಸ್ ಸಿಬ್ಬಂದಿ ಮತ್ತು ಮಹಜರ್ ಸಾಕ್ಷಿದಾರರು ಎಣಿಸಿದರು.…

25 mins ago

ಮತದಾನದ ಹಕ್ಕು ಕಸಿಯಲು ನಮೂನೆ ೭ ದುರ್ಬಳಕೆ ಆರೋಪ!

ಕೆ.ಎಸ್.ಚಂದ್ರಶೇಖರ ಮೂರ್ತಿ ಮೈಸೂರಿನ ಎನ್.ಆರ್. ಕ್ಷೇತ್ರದಲ್ಲಿ ೫೦೦ಕ್ಕೂ ಹೆಚ್ಚು ಮತದಾರರ ವಿರುದ್ಧ ಸುಳ್ಳು ಮಾಹಿತಿ ಸಲ್ಲಿಕೆ ಆರೋಪ; ಪೊಲೀಸ್ ತನಿಖೆ …

39 mins ago

ಮಳೆ ಬಂದರೆ ತಾತ್ಕಾಲಿಕ ಬಸ್ ನಿಲ್ದಾಣದಲ್ಲಿ ಫಜೀತಿ!

ಆರ್.ಎಲ್.ಮಂಜುನಾಥ್ ದಸರಾ ನೋಡಲು ಬಂದವರ ಪಾಡು ಅಯೋಮಯ; ತಾತ್ಕಾಲಿಕ ಶೆಲ್ಟರ್ ಅಳವಡಿಸಲು ಆಗ್ರಹ  ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ದಸರಾ ಮಹೋತ್ಸವದ…

52 mins ago