ಬ್ಯಾಂಕ್‌ಗಳಲ್ಲಿ ಬಡ್ಡಿ ದರ ಇಳಿಕೆ ಕಾಣಬೇಕು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌

ನವದೆಹಲಿ: ಬ್ಯಾಂಕುಗಳಲ್ಲಿ ಸಾಲಕ್ಕೆ ವಿಧಿಸಲಾಗುತ್ತಿರುವ ಬಡ್ಡಿದರದಲ್ಲಿ ಇನ್ನಷ್ಟು ಇಳಿಕೆ ಕಾಣಬೇಕು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅಭಿಪ್ರಾಯ ಪಟ್ಟಿದ್ದಾರೆ.

ಇಂದು ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿಕಸಿತ ಭಾರತದ ನಿರ್ಮಾಣಕ್ಕೆ ಬ್ಯಾಂಕ್‌ ಸಾಲ ಎಷ್ಟು ಮುಖ್ಯವೋ, ಅಷ್ಟೇ ಕೈಗಾರಿಕೆಗಳು ಸಹ ಮುಖ್ಯ. ಕೈಗಾರಿಕೆಗಳಲ್ಲಿ ಹೊಸ ಘಟಕಗಳು ವಿಸ್ತರಣೆಯಾಗಬೇಕೆಂದರೆ ಬ್ಯಾಂಕ್‌ಗಳಲ್ಲಿ ಕಡಿಮೆ ಬಡ್ಡಿದರದಲ್ಲಿ ಸಾಲ ದೊರೆಯಬೇಕು ಎಂದರು.

ಬ್ಯಾಂಕ್‌ಗಳಲ್ಲಿ ಕೈಗಾರಿಕೆಗಳು ಹೊಸ ಹೂಡಿಕೆ ಮಾಡಲಿ ಎಂಬುದನ್ನು ನಾವು ಬಯಸುತ್ತೇವೆ. ಆದರೆ ಕೈಗಾರಿಕೆಗಳು ಹೂಡಿಕೆ ಮಾಡಲು ಬಡ್ಡಿದರಗಳನ್ನು ಇಳಿಕೆ ಮಾಡುವುದು ಮುಖ್ಯವಾಗಿದೆ ಎಂದು ಹೇಳಿದರು.

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಬಜೆಟ್ ಪರಿಸರ ಸಂರಕ್ಷಣೆಗೆ ಒತ್ತು ನೀಡಲಿ

ಬಜೆಟ್ ಪೂರ್ವ ಸಭೆಯಲ್ಲಿ ಪ್ರಸ್ತಾಪಗೊಂಡ ಹಸಿರು ಗೋಡೆ ಯೋಜನೆ ರಾಜ್ಯದ ಪರಿಸರ ರಕ್ಷಣೆಗೆ ಆಪದ್ಬಾಂಧವನಂತಿದೆ. ಉತ್ತರ ಕರ್ನಾಟಕದಲ್ಲಿ ಮರುಭೂಮೀಕರಣ ತಡೆಗಟ್ಟಲು…

3 hours ago

ಓದುಗರ ಪತ್ರ: ರಾಜರ ಯೋಜನೆ ಮಾದರಿಯಲ್ಲಿ ಗ್ರೇಟರ್ ಮೈಸೂರು ನಿರ್ಮಿಸಿ

ದೇಶಕ್ಕೇ ಮಾದರಿಯಾಗಿರುವ ಮೈಸೂರನ್ನು ನಿರ್ಮಿಸಿದ ಮೈಸೂರು ಸಂಸ್ಥಾನದ ಮಹಾರಾಜರುಗಳು ಅನುಸರಿಸಿದ ಯೋಜನೆಗಳ ಮಾದರಿಯಲ್ಲೇ, ಗ್ರೇಟರ್ ಮೈಸೂರನ್ನು ನಿರ್ಮಾಣ ಮಾಡಬೇಕು ಎಂದು…

4 hours ago

ಓದುಗರ ಪತ್ರ: ಸಿಗ್ನಲ್‌ನಲ್ಲಿ ವಾಹನಗಳ ಎಂಜಿನ್ ಆಫ್ ಮಾಡಿ

ಪ್ರತಿನಿತ್ಯ ನಗರದ ವಿವಿಧ ವೃತ್ತಗಳ ಸಿಗ್ನಲ್ ಬಳಿ ಕಾಯುವ ವಾಹನ ಸವಾರರು ೧೦೦ ಸೆಕೆಂಡಿಗಿಂತಲೂ ಹೆಚ್ಚು ಕಾಲ ನಿಂತರೆ ನಮ್ಮ…

4 hours ago

ಓದುಗರ ಪತ್ರ: ಹುಂಡಿ ಹಣ ಸಮಾಜ ಸೇವಾ ಕಾರ್ಯಕ್ಕೆ ಬಳಕೆಯಾಗಲಿ

ಮೈಸೂರು ನಗರದ ಸುತ್ತಮುತ್ತ ಇರುವ ವಿವಿಧ ದೇವಾಲಯಗಳನ್ನು ನಿರ್ವಹಿಸುತ್ತಿರುವ ಟ್ರಸ್ಟ್‌ಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಹುಂಡಿಯ ಹಣ ಹಾಗೂ ಭಕ್ತರು ನೀಡುವ…

4 hours ago

ರಿಪೇರಿಯಾಗದ ಆಟೋ; ಬೀದಿಗೆ ಬೀಳುತ್ತಿದೆ ಕಸ

ಕೆಟ್ಟು ೨-೩ ತಿಂಗಳಾದರೂ ದುರಸ್ತಿ ಭಾಗ್ಯವಿಲ್ಲ; ಬೇಗ ರಿಪೇರಿ ಮಾಡಿಸಲು ನಾಗರಿಕರ ಆಗ್ರಹ  ಚಾಮರಾಜನಗರ: ನಗರದಲ್ಲಿ ನೈರ್ಮಲ್ಯ ಕಾಪಾಡಲು ನಗರಸಭೆಯು…

4 hours ago

ಮೈವಿವಿ ಪ್ರಸಾರಾಂಗ ಪುಸ್ತಕ ಮಾರಾಟಕ್ಕೆ ಉತ್ತಮ ಸ್ಪಂದನೆ

ಚಿರಂಜೀವಿ ಸಿ. ಹುಲ್ಲಹಳ್ಳಿ ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ಪ್ರಸಾರಾಂಗವು ಆಯೋಜಿಸಿರುವ ವಿಶೇಷ ರಿಯಾಯಿತಿ ಪುಸ್ತಕ ಮಾರಾಟಕ್ಕೆ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…

4 hours ago