ಟೆಹರಾನ್: ಇರಾನ್-ಇಸ್ರೇಲ್ ಸಂಘರ್ಷದ ಮಧ್ಯೆಯೇ ಭಾರತಕ್ಕೆ ಮತ್ತೊಂದು ಗುಡ್‌ನ್ಯೂಸ್ ಮತ್ತೊಂದು ಗುಡ್‌ನ್ಯೂಸ್ ಸಿಕ್ಕಿದೆ.
ಭಾರತದ ಧ್ವಜವನ್ನು ಹೊಂದಿರುವ ಎರಡು ದ್ರವೀಕೃತ ಪೆಟ್ರೋಲಿಯಂ ಅನಿಲ ಟ್ಯಾಂಕರ್‌ಗಳು ಹಾರ್ಮುಜ್ ಜಲಸಂಧಿಯ ಮೂಲಕ ಸಾಗಲು ತಯಾರಿ ನಡೆಸುತ್ತಿವೆ ಎಂಬ ಮಾಹಿತಿ ಲಭ್ಯವಾಗಿದೆ.
ಗಲ್ಫ್ ಸಮುದ್ರದಲ್ಲಿ ಲಂಗರು ಹಾಕಲಾಗಿರುವ ಇನ್ನೂ ಎರಡು ಭಾರತೀಯ ಟ್ಯಾಂಕರ್‌ಗಳು ಶೀಘ್ರದಲ್ಲೇ ಹಾರ್ಮುಜ್ ಜಲಸಂಧಿಯನ್ನು ದಾಟುವ ಸಾಧ್ಯತೆಯಿದೆ. ಗಲ್ಫ್‌ನೊಳಗೆ ಯುನೈಟೆಡ್ ಅರಬ್ ಎಮಿರೇಟ್ಸ್ ಕೇಂದ್ರವಾದ ಶಾರ್ಜಾ ಬಳಿ ಲಂಗರು ಹಾಕಲಾಗಿರುವ ಭಾರತೀಯ ಧ್ವಜ ಹೊತ್ತ ಎಲ್‌ಪಿಜಿ ಟ್ಯಾಂಕರ್‌ಗಳಾದ ಪೈನ್ ಗ್ಯಾಸ್ ಮತ್ತು ಜಗ್ ವಸಂತ್ ಪ್ರಯಾಣಕ್ಕೆ ಸಿದ್ಧತೆ ನಡೆಸುತ್ತಿವೆ.
ಡಾ. ಪ್ರಮೀಳಾದೇವಿ ಬಿ.ಕೆ ೧೯೩೧-೩೨ರಲ್ಲಿ ಗಾಂಧಿಜಿಯವರು ಉಪ್ಪಿನ ಸತ್ಯಾಗ್ರಹದ ನಂತರ ರೌಂಡ್ ಟೇಬಲ್ ಮಾತುಕತೆಗಾಗಿ ಇಂಗ್ಲೆಂಡಿಗೆ ಹೋದರು. ಈ ವೇಳೆಗಾಗಲೆ…
ಚಾಮರಾಜನಗರ ಮೈಸೂರು ಜಿಯ ಒಂದು ಸಣ್ಣ ತಾಲ್ಲೂಕು ಕೇಂದ್ರವಾಗಿತ್ತು. ಸುಮಾರು ೯೦ ವರ್ಷಗಳ ಹಿಂದೆ ಸಣ್ಣ ಪಟ್ಟಣ. ೧೯೨೬ರಿಂದ ಇಲ್ಲಿಗೆ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಗೆ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭೇಟಿ ನೀಡುತ್ತಿದ್ದಾರೆ. ಸ್ವಾಮಿ ವಿವೇಕಾನಂದರ ಐತಿಹಾಸಿಕ…
ನೃತ್ಯ ಮುಂತಾದವುಗಳಲ್ಲಿ ನಾನು ನಡೆಸಿದ ಪ್ರಯೋಗಗಳಿಂದ ನಾನು ಉಚ್ಚೃಂಖಲ ಪ್ರವೃತ್ತಿಯುಳ್ಳವನಾಗಿದ್ದನೆಂದು ಯಾರೂ ತಿಳಿಯಬಾರದು. ಅದರಲ್ಲಿಯೂ ವಿವೇಕದ ಅಂಶ ಇದ್ದಿತೆಂಬುದು ವಾಚಕರಿಗೆ…
ಮೈಸೂರು: ಡಿ.ಕೆ.ಶಿವಕುಮಾರ್ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…
ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್ ಸರ್ಕಾರದ ಪರವಾಗಿ ನಮ್ರತೆಯ ಮನವಿ…