ವಾಷಿಂಗ್ಟನ್ : ಇರಾನ್ ತನ್ನ ಬಳಿಯಿರುವ ಸಮೃದ್ಧೀಕರಿಸಿದ ಯುರೇನಿಯಂ ಸಂಗ್ರಹವನ್ನು ಅಮೆರಿಕಕ್ಕೆ ಹಸ್ತಾಂತರಿಸಲು ಒಪ್ಪಿದೆ ಎಂದು ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
ಶ್ವೇತಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಇರಾನ್ ನಮಗೆ ನ್ಯೂಕ್ಲಿಯರ್ ಡಸ್ಟ್ (ಸಮೃದ್ಧೀಕರಿಸಿದ ಯುರೇನಿಯಂ) ಅನ್ನು ಹಿಂತಿರುಗಿಸಲು ಇರಾನ್ ಒಪ್ಪಿದೆ. ಅಮೆರಿಕ ಮತ್ತು ಇರಾನ್‌ನ ಒಪ್ಪಂದದ ಸನಿಹದಲ್ಲಿವೆ ಎಂದು ತಿಳಿಸಿದ್ದಾರೆ.
ಈ ಕುರಿತು ಹೆಚ್ಚಿನ ವಿವರಗಳನ್ನು ನೀಡಲು ಅವರು ನಿರಾಕರಿಸಿದ್ದಾರೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…