ಟೆಹರಾನ್: ಹಾರ್ಮುಜ್ ಜಲಸಂಧಿಯಲ್ಲಿ ಸುಂಕ ಸಂಗ್ರಹಿಸುವ ಹೊಸ ಯೋಜನೆಗೆ ಇರಾನ್ ಸಂಸತ್ತಿನ ಭದ್ರತಾ ಸಮಿತಿಯು ಅನುಮೋದನೆ ನೀಡಿದೆ.
ಈ ಯೋಜನೆಯು ಹಾರ್ಮುಜ್ ಜಲಸಂಧಿಯಲ್ಲಿ ಸಾಗುವ ಹಡಗುಗಳಿಗೆ ರಿಯಾಲ್ ಆಧಾರಿತ ಟೋಲ್ ವ್ಯವಸ್ಥೆಯನ್ನು ಪರಿಚಯಿಸುತ್ತದೆ. ಇದು ಕಡಲ ಭದ್ರತೆ, ಹಡಗುಗಳ ಸುರಕ್ಷತೆ, ಪರಿಸರ ಸಂರಕ್ಷಣೆ ಮತ್ತು ಜಲಸಂಧಿಯ ಮೂಲಕ ಹಡಗುಗಳ ಸಾಗಣೆಯನ್ನು ನಿಯಂತ್ರಿಸುವ ಹಣಕಾಸು ಕಾರ್ಯವಿಧಾನವಾಗಿದೆ.
ಸುಂಕ ಸಂಗ್ರಹ ಯೋಜನೆಯಿಂದ ಅಮೇರಿಕಾ ಮತ್ತು ಇಸ್ರೇಲಿ ಹಡಗುಗಳನ್ನು ಹೊರಗಿಡಲಾಗಿದೆ.
ಬೆಂಗಳೂರು: ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರಿಗೆ ನೀಡಲಾಗಿದ್ದ ಜೀವಾವಧಿ ಶಿಕ್ಷೆಗೆ ತಡೆ…
ಮೈಸೂರು: ಜಿಲ್ಲೆಯ ಎಚ್.ಡಿ. ಕೋಟೆ ತಾಲೂಕಿನ ಕೋಹಳ ಬಳಿಯ ಮೈಸೂರು–ಮಾನಂದವಾಡಿ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕೆಎಸ್ಆರ್‌ಟಿಸಿ ಬಸ್…
ಜೆರುಸೇಲಂ: ಭೀಕರ ವಿಮಾನ ಅವಘಡವನ್ನು ತಪ್ಪಿಸಿ 174 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಅವರಿಗೆ…
ಮಂಡ್ಯ: ರಾಜ್ಯದ ಸಚಿವರಿಗೆ ಮುಜುಗರ ಉಂಟುಮಾಡಲು ಕೇಂದ್ರ ಸಚಿವರೊಬ್ಬರು ಹಾಗೂ ಕರ್ನಾಟಕದ ಬಿಜೆಪಿ ನಾಯಕರೊಬ್ಬರು ಸ್ಟಿಂಗ್ ಆಪರೇಷನ್‌ಗೆ ಸಂಚು ರೂಪಿಸಿದ್ದಾರೆ…
ಸಿದ್ದಾಪುರ: ಸಿದ್ದಾಪುರ ಮೈಸೂರು ಮುಖ್ಯ ರಸ್ತೆಯ ಘಟ್ಟತಳ ಹೇರೂರು ಎಸ್ಟೇಟ್ ಬಳಿ ಗುರುವಾರ ರಾತ್ರಿ ಹುಲಿ ಕಾಣಿಸಿಕೊಂಡಿದ್ದು ಬಳಿಕ ಸಮೀಪದ…
ಒಂದು ಕಾಲದಲ್ಲಿ (ಒಂದಾನೊಂದು ಕಾಲದಲ್ಲಿ ಎಂಬ ಮಾತಿನಂತೆ) ಎಟಿಎಂ ಯಂತ್ರಗಳಿಂದ ಹಣ ಡ್ರಾ ಮಾಡಿದಾಗ ಸಾಮಾನ್ಯವಾಗಿ ಹೊಸ ಗರಿಗರಿನೋಟುಗಳು ಬರುತ್ತಿದ್ದವು.…