ಟೆಹರಾನ್: ಕುವೈತ್ ವಿದ್ಯುತ್ ಸ್ಥಾವರದ ಮೇಲೆ ಇರಾನ್ ಭೀಕರ ದಾಳಿ ನಡೆಸಿದ ಪರಿಣಾಮ ಭಾರತೀಯ ಕಾರ್ಮಿಕರೊಬ್ಬರು ಸಾವನ್ನಪ್ಪಿದ್ದಾರೆ.
ಇದು ದೇಶದ ಮೇಲೆ ಇರಾನ್ ನಡೆಸಿದ ಅತಿದೊಡ್ಡ ಆಕ್ರಮಣಗಳಲ್ಲಿ ಒಂದಾಗಿದೆ ಎಂದು ಸ್ವತಃ ಕುವೈತ್ ಇಂಧನ ಸಚಿವಾಲಯ ಹೇಳಿದೆ.
ಇಸ್ರೇಲ್‌ನತ್ತ ಉಡಾಯಿಸಲಾದ ಕ್ಷಿಪಣಿಗಳ ಮೂಲಕ ಭಾರತದ ಜನರಿಗೆ ಧನ್ಯವಾದಗಳು ಎಂದು ಇರಾನ್ ಹೇಳಿದ ಮರುದಿನವೇ ಈ ಘಟನೆ ನಡೆದಿದೆ.
ಇನ್ನು ಮಾಹಿತಿ ಪ್ರಕಾರ ಇರಾನ್ ದೇಶವು ಇಸ್ರೇಲ್ ಹಾಗೂ ಅಮೇರಿಕಾ ಮೇಲೆ ಪದೇ ಪದೇ ದಾಳಿ ನಡೆಸುತ್ತಿದೆ. ಇದರಿಂದ ರೋಷಗೊಂಡ ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್ ಮೇಲೆ ಭೀಕರ ದಾಳಿ ನಡೆಸಿ ಹಾರ್ಮುಜ್ ಜಲಸಂಧಿಯನ್ನು ವಶಪಡಿಸಿಕೊಳ್ಳಲೇಬೇಕು ಎಂದು ಪಣ ತೊಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಸಂಜೆಯ ವೇಳೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯ…
ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಇಂದು ನಡೆದ ಗೌತಮ ಪಂಚಮಹಾರಥೋತ್ಸವದಲ್ಲಿ ದುರಂತವೊಂದು ಸಂಭವಿಸಿದ್ದು, ಜಗಜಂಗುಳಿಯಲ್ಲಿ ಸಿಲುಕಿ ಓರ್ವ ಭಕ್ತ ಸಾವನ್ನಪ್ಪಿರುವ…
ಹುಣಸೂರು: ಒಣಗಿದ್ದ ದಾಸವಾಳ ಹೂ ನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿರುವ ಮನಕಲಕುವ ಘಟನೆ ಹುಣಸೂರು ತಾಲ್ಲೂಕಿನ ದೊಡ್ಡಹೆಜ್ಜೂರಿನಲ್ಲಿ ನಡೆದಿದೆ. ದೊಡ್ಡಹೆಜ್ಜೂರಿನ…
ಜಾತಿ ಆಧಾರಿತ ಅಪರಾಧಕ್ಕೆ ತಡೆ, ಅಂತರ್ಜಾತಿ ವಿವಾಹಿತರಿಗೆ ರಕ್ಷಣೆ ಒದಗಿಸುವ ಮಹತ್ವಪೂರ್ಣವಾದ ‘ಇವ ನಮ್ಮವ ಇವ ನಮ್ಮವ’ ಮಸೂದೆಯನ್ನು ರಾಜ್ಯ…
ನಾಳೆ ಸೇವೆಯಿಂದ ನಿವೃತ್ತಿ ಹೊಂದಲಿರುವ ಮೇಷ್ಟ್ರು ಸಿ.ಹರಕುಮಾರ್, ಬರಹಗಾರ ಮೂರ್ನಾಲ್ಕು ದಶಕಗಳ ಹಿಂದೆ ಮ್ಯಾನೇಜ್ಮೆಂಟ್ ಕೋರ್ಸ್ ಅಥವಾ ಎಂಬಿಎ ಪದವಿ…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ದಾವಣಗೆರೆ ಉಪ ಚುನಾವಣೆ ಬಂಡಾಯ ಶಮನಗೊಳಿಸಿದ ಮುಖ್ಯಮಂತ್ರಿ ದಿಲ್ಲಿಯ ಕಾಂಗ್ರೆಸ್ ವರಿಷ್ಠರಿಗೆ ಸಿಎಂ ಸಿದ್ದರಾಮಯ್ಯ ಸ್ಪಷ್ಟ…