ದೇಶ- ವಿದೇಶ

ಕುವೈತ್‌ ಮೇಲೆ ಇರಾನ್‌ ಭೀಕರ ದಾಳಿ: ಭಾರತೀಯ ಕಾರ್ಮಿಕ ಸಾವು

ಟೆಹರಾನ್:‌ ಕುವೈತ್‌ ವಿದ್ಯುತ್‌ ಸ್ಥಾವರದ ಮೇಲೆ ಇರಾನ್‌ ಭೀಕರ ದಾಳಿ ನಡೆಸಿದ ಪರಿಣಾಮ ಭಾರತೀಯ ಕಾರ್ಮಿಕರೊಬ್ಬರು ಸಾವನ್ನಪ್ಪಿದ್ದಾರೆ.

ಇದು ದೇಶದ ಮೇಲೆ ಇರಾನ್‌ ನಡೆಸಿದ ಅತಿದೊಡ್ಡ ಆಕ್ರಮಣಗಳಲ್ಲಿ ಒಂದಾಗಿದೆ ಎಂದು ಸ್ವತಃ ಕುವೈತ್‌ ಇಂಧನ ಸಚಿವಾಲಯ ಹೇಳಿದೆ.

ಇಸ್ರೇಲ್‌ನತ್ತ ಉಡಾಯಿಸಲಾದ ಕ್ಷಿಪಣಿಗಳ ಮೂಲಕ ಭಾರತದ ಜನರಿಗೆ ಧನ್ಯವಾದಗಳು ಎಂದು ಇರಾನ್‌ ಹೇಳಿದ ಮರುದಿನವೇ ಈ ಘಟನೆ ನಡೆದಿದೆ.

ಇನ್ನು ಮಾಹಿತಿ ಪ್ರಕಾರ ಇರಾನ್‌ ದೇಶವು ಇಸ್ರೇಲ್‌ ಹಾಗೂ ಅಮೇರಿಕಾ ಮೇಲೆ ಪದೇ ಪದೇ ದಾಳಿ ನಡೆಸುತ್ತಿದೆ. ಇದರಿಂದ ರೋಷಗೊಂಡ ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ಇರಾನ್‌ ಮೇಲೆ ಭೀಕರ ದಾಳಿ ನಡೆಸಿ ಹಾರ್ಮುಜ್‌ ಜಲಸಂಧಿಯನ್ನು ವಶಪಡಿಸಿಕೊಳ್ಳಲೇಬೇಕು ಎಂದು ಪಣ ತೊಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

 

ಆಂದೋಲನ ಡೆಸ್ಕ್

Recent Posts

ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ ಅಜ್ಜಿ ನಿಧನ

ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…

19 mins ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ನಾಳೆ ಅಧಿಕೃತ ಚಾಲನೆ

ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…

1 hour ago

ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…

2 hours ago

ಅಭಿಜಿತ್ ದೀಪ್ಕೆ ಪೊಲೀಸ್ ವಶಕ್ಕೆ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಅಜಿಂಕ್ಯ ಶಿಂಧೆ ಸಾರಥ್ಯ

ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…

3 hours ago

ಓದುಗರ ಪತ್ರ: ಹೋರಾಟಗಳು ರಚನಾತ್ಮಕವಾಗಿರಲಿ, ಗಂಭೀರವಾಗಿರಲಿ

ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…

6 hours ago

ಓದುಗರ ಪತ್ರ: ಒಂದು ವರ್ಷ ಅಲೆದಾಡಿಸಿದ ನಂತರ… !

ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…

6 hours ago