ಟೆಹ್ರಾನ್ : ಅಮೆರಿಕ ಜೊತೆಗಿನ ಮಾತುಕತೆ ಭಾಗವಾಗಿ ಹೊರ್ಮುಜ್ ಜಲಸಂಧಿಯಲ್ಲಿ ಮುಕ್ತ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದ ಇರಾನ್, ತನ್ನ ನಿರ್ಧಾರವನ್ನು ಹಿಂಪಡೆಯುತ್ತಿರುವುದಾಗಿ ಘೋಷಿಸಿದೆ.
ಈ ಕುರಿತು ಶನಿವಾರ ಪ್ರಕಟಣೆ ಹೊರಡಿಸಿರುವ ಇರಾನ್ ಕೇಂದ್ರ ಮಿಲಿಟರಿ ಕಮಾಂಡ್, ಇರಾನ್ ಬಂದರುಗಳಿಗೆ ಹಾಗೂ ಅಲ್ಲಿಂದ ತೆರಳುವ ಹಡಗುಗಳ ಮೇಲೆ ನಿರ್ಬಂಧ ಹೇರುವ ಕ್ರಮವನ್ನು ಅಮೆರಿಕ ಮುಂದುವರಿಸಿದೆ. ಆ ಮೂಲಕ ಶಾಂತಿ ಮಾತುಕತೆ ವೇಳೆ ತಾನು ಒಪ್ಪಿಕೊಂಡಿದ್ದ ಭರವಸೆಯನ್ನು ಅಮೆರಿಕ ಮುರಿದಿದೆ ಎಂದು ಹೇಳಿದೆ.
ಹೀಗಾಗಿ ಇರಾನ್ ಬಂದರುಗಳಿಗೆ ಬರುವ ಎಲ್ಲ ಹಡಗುಗಳ ಮುಕ್ತ ಸಂಚಾರವನ್ನು ಅಮೆರಿಕ ಖಾತ್ರಿ ಪಡಿಸುವವರೆಗೂ ಹೊರ್ಮುಜ್ ಜಲಸಂಧಿಯನ್ನು ಕಟ್ಟು ನಿಟ್ಟಾಗಿ ನಿಯಂತ್ರಿಸಲಾಗುತ್ತದೆ ಎಂದು ಇರಾನ್ ಹೇಳಿದೆ.
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…
ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…