ಟೆಹರಾನ್: ಅಮೇರಿಕಾ ಹಾಗೂ ಇಸ್ರೇಲ್ ದೇಶಗಳು ಇರಾನ್ ಜೊತೆ ನಡೆಸುತ್ತಿರುವ ಯುದ್ಧವು ಇದೀಗ ವಿಶ್ವದ ಅತ್ಯಂತ ನಿರ್ಣಾಯಕ ಇಂಧನ ಮಾರ್ಗಗಳಲ್ಲಿ ಒಂದಾದ ಹಾರ್ಮುಜ್ ಜಲಸಂಧಿಗೆ ವ್ಯಾಪಿಸಿದೆ.
ಈ ಬೆಳವಣಿಗೆಯಿಂದಾಗಿ ಜಾಗತಿಕ ಮಾರುಕಟ್ಟೆಯಲ್ಲಿ ತೈಲ ಬೆಲೆಗಳು ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದ್ದು, ಆತಂಕದ ವಾತಾವರಣ ನಿರ್ಮಾಣವಾಗಿದೆ.
ವಿಶ್ವದ ಒಟ್ಟು ಬಳಕೆಯ ಐದನೇ ಒದು ಭಾಗವನ್ನು ತೈಲ ಮತ್ತು ಭಾರೀ ಪ್ರಮಾಣದ ನೈಸರ್ಗಿಕ ಅನಿಲವನ್ನು ಸಾಗಿಸುವ ಈ ಜಲಸಂಧಿಯ ಮೂಲಕ ನಡೆಯುವ ಹಡಗು ಸಂಚಾರವು ಈಗ ಬಹುತೇಕ ಸ್ಥಗಿತಗೊಂಡಿದೆ. ಈ ಪ್ರದೇಶದಲ್ಲಿ ತೈಲ ಟ್ಯಾಂಕರ್‌ಗಳ ಮೇಲೆ ಇರಾನ್ ನಡೆಸುತ್ತಿರುವ ದಾಳಿಗಳಿಂದಾಗಿ ಇಂತಹ ಗಂಭೀರ ಪರಿಸ್ಥಿತಿ ಉಂಟಾಗಿದೆ.
ಇನ್ನು ಇರಾನ್ ಮತ್ತು ಒಮಾನ್ ದೇಶಗಳನ್ನು ಬೇರ್ಪಡಿಸುವ ಈ ಜಲಸಂಧಿಯ ಸುತ್ತ ಕನಿಷ್ಠ ಐದು ಟ್ಯಾಂಕರ್‌ಗಳು ಹಾನಿಗೊಳಗಾಗಿವೆ. ಇಬ್ಬರು ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಸುಮಾರು 150 ಹಡಗುಗಳು ಮಧ್ಯದಾರಿಯಲ್ಲೇ ಸಿಲುಕಿಕೊಂಡಿವೆ ಎಂದು ಅಲ್-ಜಝೀರಾ ವರದಿ ಮಾಡಿದೆ.
ಚೆಟ್ಟಳ್ಳಿ: ಕಾಫಿ ತೋಟದ ಲೈನ್ ಮನೆಯಲ್ಲಿ ವಾಸವಿದ್ದ ಕಾರ್ಮಿಕನೊಬ್ಬ ಮತ್ತೊಬ್ಬ ಕಾರ್ಮಿಕನನ್ನು ಹತ್ಯೆಗೈದು ಪೊಲೀಸ್ ಠಾಣೆಗೆ ಬಂದು ಶರಣಾದ ಘಟನೆ…
ನವದೆಹಲಿ: ರಾಜ್ಯಸಭೆ ಚುನಾವಣೆಗೆ ಬಿಜೆಪಿ 9 ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರು ಬಿಹಾರದಿಂದ…
ಬೆಂಗಳೂರು: ಅಮೇರಿಕಾ, ಇಸ್ರೇಲ್-ಇರಾನ್ ಯುದ್ಧ ನಡೆಯುತ್ತಿರುವ ಸಂದರ್ಭದಲ್ಲಿ ದುಬೈನಲ್ಲಿ ಸಿಲುಕಿ ಆತಂಕದಲ್ಲಿರುವ ಕನ್ನಡಿಗರ ಜೊತೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮಾತನಾಡಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬರಪೀಡಿತ ಪ್ರದೇಶಗಳಲ್ಲಿ ಒಂದಾದ ಬೂದಬಾಳು ಕೆರೆಗೆ ಕಾವೇರಿ ನದಿ ಮೂಲದಿಂದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಷೇರುದಾರರು ನಿಮ್ಮ ಮೇಲೆ ವಿಶ್ವಾಸವಿಟ್ಟು ಕೃಷಿ ಪತ್ತಿನ ಸಹಕಾರ ಸಂಘದ…
ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮಾರ್ಚ್.10ರಂದು ಡಿನ್ನರ್ ಪಾರ್ಟಿ ಆಯೋಜನೆ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಮಾರ್ಚ್.6ರಂದು ಡಿ.ಕೆ.ಶಿವಕುಮಾರ್ ಕೆಪಿಸಿಸಿ…