ಕೈರೊ : ಇಸ್ರೇಲ್ ದಾಳಿಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಇರಾನಿನ ಅತ್ಯಂತ ಹಿರಿಯ ಸೇನಾ ಕಮಾಂಡರ್, ರೆವಲ್ಯೂಷನರಿ ಗಾರ್ಡ್‌ನ ಮುಖ್ಯಸ್ಥ ಅಲಿ ಶದ್ಮನಿ ಮೃತಪಟ್ಟಿದ್ದಾರೆ ಎಂದು ಇರಾನ್‌ನ ಸರ್ಕಾರಿ ಸುದ್ದಿ ಮಾಧ್ಯಮ ವರದಿ ಮಾಡಿದೆ.
ಈ ಬೆನ್ನಲ್ಲೇ ತಮ್ಮ ಸೇನಾ ಕಮಾಂಡರ್‌ನ ಹತ್ಯೆಗೆ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಇರಾನಿನ ಸೈನಿಕರು ಪ್ರತಿಜ್ಞೆ ಮಾಡಿರುವುದಾಗಿ ವರದಿಯಾಗಿದೆ.
ಕಳೆದ 14 ದಿನಗಳ ಸೇನಾ ಸಂರ್ಘಷದಲ್ಲಿ ಇಸ್ರೇಲ್ ಇರಾನಿನ ಪರಮಾಣು ಯೋಜನೆಯನ್ನು ಗುರಿಯಾಗಿಸಿ ದಾಳಿ ನಡೆಸಿತ್ತು. ಈ ನಡುವೆ ಉಭಯ ರಾಷ್ಟ್ರಗಳ ಸೇನಾ ಸಂಘರ್ಷದಲ್ಲಿ ಮಧ್ಯೆ ಪ್ರವೇಶಿಸಿದ ಅಮೆರಿಕಾ ಕದನ ವಿರಾಮ ಘೋಷಣೆ ಮಾಡಿತ್ತು.
ಬೆಂಗಳೂರು : ನೆರೆಯ ತಮಿಳುನಾಡು ಮತ್ತು ಕೇರಳದಂತೆ ಕರ್ನಾಟಕದಲ್ಲೂ ಕಾರ್ಯಾಂಗ ಮತ್ತು ಶಾಸಕಾಂಗದ ನಡುವೆ ಸಂಘರ್ಷ ಏರ್ಪಡುವ ಲಕ್ಷಣಗಳು ಗೋಚರಿಸಿದ್ದು,…
ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹಕ್ಕೆ ಚಾಲನೆ ನೀಡಿದ ಜಿಲ್ಲಾ ಪೊಲೀಸ್ ಅಧಿಕ್ಷಕಿ ಡಾ.ವಿ.ಜೆ.ಶೋಭಾರಾಣಿ ಮಂಡ್ಯ : ಯುವಜನತೆ ರಸ್ತೆ ಸುರಕ್ಷತಾ…
ಮದ್ದೂರು : ತಾಲ್ಲೂಕಿನ ಕೊಕ್ಕರೆ ಬೆಳ್ಳೂರು ಗ್ರಾಮವನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸುವ ಚಿಂತನೆ ನಡೆದಿದ್ದು, ಮುಂದಿನ ದಿನಗಳಲ್ಲಿ ಅಭಿವೃದ್ಧಿಪಡಿಸಲಾಗುತ್ತದೆ ಎಂದು…
ಬೆಂಗಳೂರು : ರಾಜ್ಯದಲ್ಲಿ ಶೇ 75% ರಷ್ಟು ಸಣ್ಣ ಮತ್ತು ಅತೀ ಸಣ್ಣ ರೈತರಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು…
ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಹಾಗೂ ದ್ವಿಚಕ್ರ ವಾಹನದಲ್ಲಿ ತೆರಳುವುದಕ್ಕೆ ತಾತ್ಕಾಲಿಕ ನಿರ್ಬಂಧ ಹೇರಲಾಗಿದೆ. ಅರಣ್ಯ ಇಲಾಖೆ…
ಮೈಸೂರು : ಮುಡುಕುತೊರೆ ಭ್ರಮರಾಂಬ ಸಮೇತ ಶ್ರೀ ಮಲ್ಲಿಕಾರ್ಜುನಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಧಾರ್ಮಿಕ ಮತ್ತು ದತ್ತಿ ಇಲಾಖೆ ಹಾಗೂ…