Mysore
26
scattered clouds

Social Media

ಭಾನುವಾರ, 27 ಸೆಪ್ಟೆಂಬರ್ 2026
Light
Dark

ಅಮೇರಿಕಾಗೆ ಬಿಗ್‌ ಶಾಕ್‌ ಕೊಟ್ಟ ಇರಾನ್‌

ಟೆಹರಾನ್:‌ ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಯ ನಡುವೆ ಇರಾನ್‌ ಮಿಲಿಟರಿ ಪಡೆಗಳು ಜಾಗತಿಕ ತೈಲ ಸಾಗಣೆಯ ಪ್ರಮುಖ ಮಾರ್ಗವಾದ ಹಾರ್ಮುಜ್‌ ಜಲಸಂಧಿಯ ಮೇಲೆ ತಮಗೆ ಪೂರ್ಣ ನಿಯಂತ್ರಣವಿದೆ ಎಂದು ಘೋಷಣೆ ಮಾಡಿದೆ.

ಇರಾಕ್‌ ಭೇಟಿಯ ಸಂದರ್ಭದಲ್ಲಿ ಇರಾನ್‌ ವಿದೇಶಾಂಗ ಸಚಿವ ಅಬ್ಬಾಸ್‌ ಅರಘ್ವಿ, ಮುಂದಿನ 30 ದಿನಗಳವರೆಗೆ ಆಯಕಟ್ಟಿನ ಹಾರ್ಮುಜ್‌ ಜಲಸಂಧಿಯು ಸಂಪೂರ್ಣ ಇರಾನಿನ ನಿಯಂತ್ರಣದಲ್ಲಿ ಉಳಿಯುತ್ತದೆ ಎಂದು ಹೇಳಿದರು. ಹಾರ್ಮುಜ್‌ ಜಲಸಂಧಿಗೆ ಯಾವುದೇ ಸವಾಲು ಬಂದರೆ ಉದ್ವಿಗ್ನತೆ ಹೆಚ್ಚಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

Tags:
error: Content is protected !!