ಜೆರುಸಲೆಂ : ಮಧ್ಯಪ್ರಾಚ್ಯದಲ್ಲಿ ಯುದ್ಧ ಆರಂಭವಾದ ಬಳಿಕ ಇರಾನ್‌ನಿಂದ ಇಸ್ರೇಲ್ ಮೇಲೆ ಈವರೆಗೆ 400ಕ್ಕೂ ಹೆಚ್ಚು ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ ನಡೆಸಿದೆ. ಅದರಲ್ಲಿ ಶೇ.92ರಷ್ಟು ಕ್ಷಿಪಣಿಗಳನ್ನು ನಿಷ್ಕಿಯಗೊಳಿಸಲಾಗಿದೆ ಎಂದು ಇಸ್ರೇಲ್ ಸೇನೆ ಘೋಷಿಸಿದೆ.
ಇರಾನ್‌ನ ಎಲ್ಲಾ ದಾಳಿಯನ್ನು ನಾವು ತಡೆದಿದ್ದೇವೆ. ಮುಂದೆಯೂ ತಡೆಯಲಿದ್ದೇವೆ. ಕೆಲ ದಾಳಿ ತಡೆಯಲು ವಿಫಲವಾದ ಬಗ್ಗೆಯೂ ತನಿಖೆ ನಡೆಸಲಾಗುವುದು ಎಂದು ಸೇನೆ ಹೇಳಿದೆ.
ಇರಾನ್‌ನ ಪ್ರತೀಕಾರಾತ್ಮಕ ದಾಳಿಯ ಭಾಗವಾಗಿ ಭಾನುವಾರ ಬೆಳಗ್ಗೆ ನಡೆದ ದಾಳಿಯಲ್ಲಿ ಇಸ್ರೇಲ್‌ನ ಡಿಮೋನಾ ಮತ್ತು ಅರಾದ್ ಪಟ್ಟಣಗಳ ಮೇಲೆ ನೇರವಾಗಿ ಕ್ಷಿಪಣಿಗಳು ಅಪ್ಪಳಿಸಿವೆ. ಡಿಮೋನಾ ಪ್ರದೇಶದ ಸ್ಥಳೀಯ ಕಟ್ಟಡಗಳಿಗೆ ಗಣನೀಯ ಹಾನಿಯಾಗಿದೆ. ಕೆಲವು ಕಡೆ ಬೆಂಕಿ ಹತ್ತಿಕೊಂಡಿದ್ದು, ರಕ್ಷಣಾ ತಂಡಗಳು ತುರ್ತು ಕಾರ್ಯಾಚರಣೆ ನಡೆಸುತ್ತಿವೆ ಎಂದು ಇಸ್ರೇಲ್ ಸೇನೆ ತಿಳಿಸಿದೆ.
ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…
ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…
ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…
ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…