ಟೆಹರಾನ್: ಅಮೇರಿಕಾ-ಇಸ್ರೇಲ್ ನಡೆಸಿದ ಜಂಟಿ ದಾಳಿಯಲ್ಲಿ ಇರಾನ್‌ನ ಇಸ್ಲಾಮಿಕ ರೆವಲ್ಯೂಷನರಿ ಗಾರ್ಡ್ ಕಾಪ್ಸ್ ಗುಪ್ತಚರ ಮುಖ್ಯಸ್ಥ ಮಜೀದ್ ಖಾದೇಮಿ ಹತ್ಯೆಯಾಗಿದ್ದಾರೆ ಎಂದು ತಿಳಿದುಬಂದಿದೆ.
ಇರಾನ್ ದಾಳಿಗೆ ಪ್ರತೀಕಾರವಾಗಿ ಇಂದು ಟೆಹರಾನ್ ಸುತ್ತಮುತ್ತಲಿನ ಪ್ರದೇಶಗಳ ಮೇಲೆ ಅಮೇರಿಕಾ ಮತ್ತು ಇಸ್ರೇಲ್ ಸತತವಾಗಿ ವಾಯುದಾಳಿ ನಡೆಸುತ್ತಿವೆ.
ಇದರಿಂದ ಘರ್ಷಣೆ ತೀವ್ರ ಸ್ವರೂಪ ಪಡೆದುಕೊಂಡಿರುವ ನಡುವೆ ಗುಪ್ತಚರ ಮುಖ್ಯಸ್ಥನ ಹತ್ಯೆಯಾಗಿದೆ.
ಕಳೆದ ಜೂನ್ ತಿಂಗಳಿನಲ್ಲಿ ನಡೆದಿದ್ದ 12 ದಿನಗಳ ಯುದ್ಧದ ವೇಳೆ ಇಸ್ರೇಲ್, ಜನರಲ್ ಮೊಹಮ್ಮದ್ ಕಜೆಮಿ ಅವರನ್ನು ಹತ್ಯೆ ಮಾಡಿತ್ತು. ಆ ಬಳಿಕ ಖಾದೇಮಿ ಗುಪ್ತಚರ ಮುಖ್ಯಸ್ಥನಾಗಿ ಅಧಿಕಾರ ವಹಿಸಿಕೊಂಡಿದ್ದರು.
ಬೆಂಗಳೂರು: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಎಂಎಲ್‌ಸಿ ನಜೀರ್ ಅಹಮ್ಮದ್ ಅವರು ರಾಜೀನಾಮೆ ನೀಡಿದ್ದಾರೆ. ನಜೀರ್ ಅಹಮ್ಮದ್ ಅವರು ಸಿಎಂ…
ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಮೂಲಕ ಹರಿಯುವ ಲಕ್ಷ್ಮಣತೀರ್ಥ ನದಿ ಕಾವೇರಿ ನದಿಯ ಉಪನದಿಯಾಗಿದ್ದು, ಹುಣಸೂರು ಭಾಗದ ಬಹಳ ಮುಖ್ಯವಾದ…
ರೈಲ್ವೆ ನೇಮಕಾತಿ ಪರೀಕ್ಷೆಗಳನ್ನು ಕರ್ನಾಟಕದವರು ಇನ್ನು ಮುಂದೆ ಕನ್ನಡದಲ್ಲಿ ಬರೆಯಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಹಾಗೂ ರೈಲ್ವೆ ಇಲಾಖೆ…
ಮೈಸೂರಿನ ಮಾನಸಗಂಗೋತ್ರಿಯಿಂದ ಶ್ರೀ ಜಯಚಾಮರಾಜೇಂದ್ರ ಇಂಜಿನಿಯರಿಂಗ್ ಕಾಲೇಜಿಗೆ (ಎಸ್‌ಜೆಸಿಇ) ಸಂಪರ್ಕ ಕಲ್ಪಿಸುವ ರಸ್ತೆಯ ಎಡ ಬದಿಯಲ್ಲಿ ಇರುವ ಮರವೊಂದರ ಕೊಂಬೆ…
ಶ್ರೇಷ್ಠ ಸಂವಿಧಾನದ ಮೂಲಕ ಶೋಷಿತ ಸಮುದಾಯಗಳಿಗೆ ಶಿಕ್ಷಣ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಮೀಸಲು ಸೌಲಭ್ಯ ಕಲ್ಪಿಸುವ ಮೂಲಕ ಅವರ ಬಾಳಿಗೆ…
ಸಿ.ಹರಕುಮಾರ್, ಬರಹಗಾರ ಬಾಬಾ ಸಾಹೇಬ್‌ರ ಧಾರ್ಮಿಕ ನಿಲುವು ಅರಿಯಲು ಬಹುತೇಕರು ವಿಫಲ ಭಾರತದ ಭಾಗ್ಯವಿಧಾತ ಮತ್ತು ಸಂವಿಧಾನ ಕರ್ತೃ ಡಾ.ಬಿ.ಆರ್.ಅಂಬೇಡ್ಕರ್…