ನವದೆಹಲಿ: ಇರಾನ್-ಇಸ್ರೇಲ್ ಸಂಘರ್ಷ್ ಮುಂದುವರಿದಿರುವ ಹಿನ್ನೆಲೆಯಲ್ಲಿ 52,000 ಭಾರತೀಯರು ತಾಯ್ನಾಡಿಗೆ ವಾಪಸ್ ಆಗಿದ್ದಾರೆ.
ಈ ಕುರಿತು ಕೇಂದ್ರ ವಿದೇಶಾಂಗ ಸಚಿವಾಲಯ ಮಾಹಿತಿ ನೀಡಿದ್ದು, ವಿದೇಶಗಳಲ್ಲಿ ಭಾರತೀಯ ಪ್ರಜೆಗಳ ಕ್ಷೇಮ ಹಾಗೂ ಸುರಕ್ಷತೆ ಮೊದಲ ಆದ್ಯತೆ. ಸಹಾಯದ ಅಗತ್ಯ ವಿರುವ ಎಲ್ಲರಿಗೂ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಪಶ್ಚಿಮ ಏಷ್ಯಾ ಪ್ರದೇಶದಲ್ಲಿರುವ ಸರ್ಕಾರಗಳೊಂದಿಗೆ ನಿರಂತರ ಸಂಪರ್ಕದಲ್ಲಿರುವುದಾಗಿ ಹೇಳಿದೆ.
ಮಾರ್ಚ್.1ರಿಂದ 7ರವರೆಗೆ 52,000ಕ್ಕೂ ಹೆಚ್ಚು ಭಾರತೀಯರು ಗಲ್ಫ್ ದೇಶಗಳಿಂದ ಭಾರತಕ್ಕೆ ಸುರಕ್ಷಿತವಾಗಿ ಆಗಮಿಸಿದ್ದಾರೆ ಎಂದು ತಿಳಿಸಿದೆ.
ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…
ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…
ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…
ಮಂಡ್ಯ: ಮನ್ಮುಲ್ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…
ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…