ದೇಶ- ವಿದೇಶ

ಇರಾನ್‌ – ಇಸ್ರೇಲ್‌ ಯುದ್ಧ : ಭಾರತದ ಚಹಾ ಉದ್ಯಮಕ್ಕೆ ಹೊಡೆತ

ಹೊಸದಿಲ್ಲಿ : ಇರಾನ್‌ – ಇಸ್ರೇಲ್‌ ಯುದ್ಧ ಎಂಟನೆ ದಿನಕ್ಕೆ ಕಾಲಿಟ್ಟಿದೆ. ಇದರಿಂದ ಭಾರತ ಸಹ ಉದ್ಯಮದಲ್ಲಿ ನಷ್ಟ ಅನುಭವಿಸುತ್ತಿದ್ದು, ಇರಾನ್‌ಗೆ ರಫ್ತಾಗುತ್ತಿದ್ದ ಚಹಾ ಸ್ಥಗಿತಗೊಂಡಿದೆ.

ಅಲ್ಲದೇ, ಭಾರತ ಇರಾನ್‌ನಿಂದ ಕಚ್ಚಾ ತೈಲಾ ಹಾಗೂ ಅಡುಗೆ ಎಣ್ಣೆಯನ್ನು ಆಮದು ಮಾಡಿಕೊಳ್ಳುತ್ತಿತ್ತು, ಇದೀಗ ಇದಕ್ಕೂ ಹೊಡೆದ ಬಿದ್ದಿದೆ.

ರಷ್ಯಾ ಬಳಿಕ ಅತೀ ಹೆಚ್ಚು ಚಹಾ ರಫ್ತು ಮಾಡಿಕೊಳ್ಳುವುದು ಇರಾನ್‌. ಇದೀಗ ಇರಾನ್-ಇಸ್ರೇಲ್‌ ಯುದ್ಧದಿಂದ ರಫ್ತು-ಆಮದುಗಳು ಸ್ಥಗಿತವಾಗಿವೆ. ಕಳೆದ ವರ್ಷ 31 ಮಿಲಿಯನ್‌ ಕೆಜಿ ಚಹಾವನ್ನು ಭಾರತ, ಇರಾನ್‌ಗೆ ರಫ್ತು ಮಾಡಿತ್ತು. ಈ ವರ್ಷ ಇನ್ನು ಹೆಚ್ಚಿನ ರಫ್ತು ಮಾಡುವ ನಿರೀಕ್ಷೆ ಇತ್ತು. ಆದರೆ, ಯುದ್ಧದಿಂದ ರಫ್ತು ಬೆಳವಣಿಗೆ ಸ್ಥಗಿತವಾಗಿದೆ.

ಭಾರತ 2024 ರಲ್ಲಿ ಒಟ್ಟು 7111 ಕೋಟಿ ಮೌಲ್ಯದ 255ಮಿಲಿಯನ್‌ ಕೆಜಿ ಚಹಾವನ್ನು ಇರಾನ್‌ಗೆ ರಫ್ತು ಮಾಡಿತ್ತು.

ಆಂದೋಲನ ಡೆಸ್ಕ್

Recent Posts

ʼದಳಪತಿʼ ವಿಜಯ್‌ ಸೆಳೆಯಲು ಬಿಜೆಪಿ ತಂತ್ರ : ಡಿಸಿಎಂ ಸ್ಥಾನದ ಜತೆಗೆ 80 ಸ್ಥಾನದ ಆಫರ್‌!

ಚೆನ್ನೈ : ತಮಿಳುನಾಡು ರಾಜಕಾರಣದಲ್ಲಿ ತಮ್ಮದೇ ಆದ ಕ್ರೇಜ್‌ ಸೃಷ್ಟಿಸಿಕೊಂಡಿರುವ ಟಿವಿಕೆ ಪಕ್ಷದ ಅಧ್ಯಕ್ಷ, ನಟ ʼದಳಪತಿʼ ವಿಜಯ್ ಅವರನ್ನು…

5 hours ago

ತಂಪೆರೆದ ಮಳೆ ; ಕೊಡಗು ಸೇರಿದಂತೆ ರಾಜ್ಯದ ಹಲವೆಡೆ ಮಳೆ

ಮೈಸೂರು : ಜನರು ವಿಪರೀತ ಸೆಕೆಯಿಂದಾಗಿ ತತ್ತರಿಸಿ ಹೋಗಿರುವ ನಡುವೆ ಕೆಲ ಜಿಲ್ಲೆಗಳಲ್ಲಿ ಇಂದು(ಮಾರ್ಚ್.‌15) ಸಂಜೆ ಅಕಾಲಿಕವಾಗಿ ಮಳೆ ಸುರಿದು…

5 hours ago

ಮಂಡ್ಯ | ನಾಲೆ ಅಭಿವೃದ್ಧಿಗೆ 100 ಕೋಟಿ ಅನುದಾನ ; ಶಾಸಕ ರವಿಕುಮಾರ್‌

ಮಂಡ್ಯ : ಮಂಡ್ಯ ವಿಧಾನಸಭಾ ಕ್ಷೇತ್ರ ಅಭಿವೃದ್ಧಿಗೆ ಸಮಗ್ರ ಯೋಜನೆ ರೂಪಿಸಲಾಗಿದ್ದು, ಬಸರಾಳು ಭಾಗದ ಹೇಮಾವತಿ ನಾಲೆ ಅಭಿವೃದ್ಧಿಗೆ 350…

5 hours ago

ಆದಿಚುಂಚನಗಿರಿ ಶ್ರೀಗಳ ನಡೆ ದಾರಿ ತಪ್ಪುತ್ತಿದೆ ಹೇಳಿಕೆ : ಕ್ಷೆಮೆಯಾಚಿಸಿದ ಶಾಸಕ ರಮೇಶ್‌ ಬಂಡಿಸಿದ್ದೇಗೌಡ

ಮಂಡ್ಯ : ನಾನು ಯಾವಾಗ ಮಾತನಾಡಿದರೂ ವಿವಾದ ಆಗುತ್ತೆ. ನನ್ನ ಮಾತಿನಿಂದ ನೋವಾಗಿದ್ದರೆ, ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ ಕ್ಷಮೆ ಯಾಚಿಸುತ್ತೇನೆ…

6 hours ago

ಎಚ್‌.ಡಿ.ಕೋಟೆ | ಬೈಕುಗಳ ನಡುವೆ ಡಿಕ್ಕಿ : ಓರ್ವ ಸಾವು

ಎಚ್.ಡಿ.ಕೋಟೆ : ಎರಡು ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸಾವಿಗೀಡಾಗಿರುವ ಘಟನೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ ಹೆರಿಗೆ…

6 hours ago

ಭೀಕರ ಅಪಘಾತ : ಮೂವರು ಪೊಲೀಸ್ ಅಧಿಕಾರಿಗಳು ಸಾವು ; ಸ್ಥಳಕ್ಕೆ ಗೃಹ ಸಚಿವರ ಭೇಟಿ

ಚಿತ್ರದುರ್ಗ : ಚಳ್ಳಕೆರೆ ಸಮೀಪದ ಹೆಗ್ಗೆರೆ ಗೇಟ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಪೊಲೀಸ್ ಅಧಿಕಾರಿಗಳು ಮೃತಪಟ್ಟಿದ್ದಾರೆ. ಇಬ್ಬರು…

6 hours ago