ದುಬೈ: ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧದ ಉದ್ವಿಗ್ನತೆಯು ತಾರಕ್ಕೇರಿರುವುದರಿಂದ ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಭಾರೀ ಆತಂಕ ಸೃಷ್ಟಿಯಾಗಿದೆ.
ಈ ಬೆಳವಣಿಗೆಗಳ ಹಿನ್ನೆಲೆಯಲ್ಲಿ ದುಬೈನ್ ವಿಶ್ವಪ್ರಸಿದ್ಧ ಬುರ್ಜ್ ಖಲೀಫಾ ಕಟ್ಟಡವನ್ನು ಅಧಿಕಾರಿಗಳು ಮುನ್ನೆಚ್ಚರಿಕಾ ಕ್ರಮವಾಗಿ ಖಾಲಿ ಮಾಡಿಸಿದ್ದಾರೆ.
ಗಲ್ಫ್ ಪ್ರದೇಶದಲ್ಲಿನ ಅಮೇರಿಕಾದ ಮಿಲಿಟರಿ ನೆಲೆಗಳನ್ನು ಗುರಿಯಾಗಿಸಿಕೊಂಡು ಇರಾನ್ ಕ್ಷಿಪಣಿ ದಾಳಿ ನಡೆಸಿದ್ದರಿಂದ ದುಬೈ ನಗರದಾದ್ಯಂತ ಸ್ಫೋಟದ ಶಬ್ಧ ಕೇಳಿಬಂದಿದೆ.
ಇದರಿಂದಾಗಿ ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ ಎಂದು ವರದಿಗಳು ತಿಳಿಸಿವೆ. ಮುಖ್ಯವಾಗಿ ಕತಾರ್, ಕುವೈತ್, ಯುಎಇ ಮತ್ತು ಬಹ್ರೇನ್‌ನಲ್ಲಿರುವ ಅಮೇರಿಕಾದ ನೆಲೆಗಳ ಮೇಲೆ ಇರಾನ್ ಕ್ಷಿಪಣಿಗಳನ್ನು ಉಡಾಯಿಸಿರುವುದಾಗಿ ಘೋಷಣೆ ಮಾಡಿದೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…