ದೇಶ- ವಿದೇಶ

ಇರಾನ್-‌ಇಸ್ರೇಲ್‌ ಸಂಘರ್ಷದ ಎಫೆಕ್ಟ್:‌ ಭಾರತದ ಭಾಸುಮತಿ ರಫ್ತು ಉದ್ಯಮಕ್ಕೆ ಹೊಡೆತ

ನವದೆಹಲಿ: ಇರಾನ್‌-ಇಸ್ರೇಲ್‌ ಸಂಘರ್ಷದ ಪರಿಸ್ಥಿತಿಯು ಭಾರತದ ಭಾಸುಮತಿ ಅಕ್ಕಿ ರಫ್ತಿನ ಮೇಲೆ ತೀವ್ರ ಹೊಡೆತ ನೀಡಿದೆ.

ದೆಹಲಿಯ ಗೋದಾಮುಗಳಲ್ಲಿ ಸುಮಾರು ನಾಲ್ಕು ಲಕ್ಷ ಟನ್‌ ಅಕ್ಕಿ ಸ್ಥಗಿತಗೊಂಡಿದ್ದು, ಕೆಲವು ಸರಕುಗಳು ಸಮುದ್ರದ ನಡುವೆಯೇ ಸಿಲುಕಿಕೊಂಡಿವೆ.

ಮಧ್ಯಪ್ರಾಚ್ಯದಲ್ಲಿ ಇರಾನ್‌ ಮತ್ತು ಇಸ್ರೇಲ್‌ ನಡುವೆ ಮುಂದುವರಿಯುತ್ತಿರುವ ಯುದ್ಧದ ವಾತಾವರಣವು ಭಾರತೀಯ ಮಾರುಕಟ್ಟೆಗಳ ಮೇಲೆ ನೇರ ಪರಿಣಾಮ ಬೀರುತ್ತಿದೆ.

ವಿಶ್ವದಾದ್ಯಂತ ಜನಪ್ರಿಯವಾಗಿರುವ ಸುಗಂಧಿತ ಭಾಸುಮತಿ ಅಕ್ಕಿ ಈಗ ದೆಹಲಿಯ ನಯಾ ಬಜಾರ್‌ ಗೋದಾಮುಗಳಲ್ಲಿ ರಾಶಿ ರಾಶಿ ಬಿದ್ದಿದೆ. ಪರಿಣಾಮ ರೈತರ ಆದಾಯ ಮತ್ತು ದೇಶದ ಕೃಷಿ ವಾಣಿಜ್ಯದ ಮೇಲೆ ದೊಡ್ಡ ಪರಿಣಾಮ ಬೀರುವ ಸಾಧ್ಯತೆ ದಟ್ಟವಾಗಿದೆ.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

28 mins ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

1 hour ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

12 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

12 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

12 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

12 hours ago