ದೇಶ- ವಿದೇಶ

ಇರಾನ್‌ ಮೇಲೆ ಅಮೇರಿಕಾ-ಇಸ್ರೇಲ್‌ ವೈಮಾನಿಕ ದಾಳಿ: ಇರಾನ್‌ ಗುಪ್ತಚರ ಸಚಿವ ಸಾವು

ಟೆಹರಾನ್:‌ ಇರಾನ್‌ ಮೇಲೆ ಅಮೇರಿಕಾ ಹಾಗೂ ಇಸ್ರೇಲ್‌ ಜಂಟಿ ದಾಳಿ ಮುಂದುವರಿಸಿದ್ದು, ಇರಾನ್‌ ಗುಪ್ತಚರ ಸಚಿವ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಇಸ್ಲಾಮಿಕ್‌ ರೆವಲ್ಯೂಷನರಿ ಗಾರ್ಡ್‌ ಕಾಪ್ಸ್‌ ವಕ್ತಾರ ಬ್ರಿಗೇಡಿಯರ್‌ ಜನರಲ್‌ ಅಲಿ ಮೊಹಮ್ಮದ್‌ ನೈನಿ ಸೇರಿದಂತೆ ಹಲವು ಉನ್ನತ ಮಟ್ಟದ ಸೇನಾಧಿಕಾರಿಗಳು ಈ ದಾಳಿಯಲ್ಲಿ ಮೃತಪಟ್ಟಿದ್ದಾರೆ.

ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ 20 ದಿನಗಳಲ್ಲಿ ಇರಾನ್‌ ಮೇಲೆ ನಡೆದ ಅತ್ಯಂತ ದೊಡ್ಡ ಪ್ರಹಾರ ಇದಾಗಿದೆ.

ಇಸ್ರೇಲ್‌ ರಕ್ಷಣಾ ಪಡೆ ಈ ಹತ್ಯೆಯನ್ನು ಖಚಿತಪಡಿಸಿದ್ದು, ಇರಾನ್‌ನ ಆಂತರಿಕ ಮತ್ತು ಜಾಗತಿಕ ಭಯೋತ್ಪಾದಕ ಚಟುವಟಿಕೆಗಳ ಸಂಚುಗಾರರನ್ನು ಈ ಮೂಲಕ ಮಟ್ಟ ಹಾಕಲಾಗಿದೆ ಎಂದು ಹೇಳಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ವೇಶ್ಯಾವಾಟಿಕೆ ನಡೆಸುತ್ತಿದ್ದ ಮಹಿಳೆಯ ಬಂಧನ: ಇಬ್ಬರ ರಕ್ಷಣೆ

ಕುಶಾಲನಗರ: ಮುಳ್ಳುಸೋಗೆಯಲ್ಲಿ ವೇಶ್ಯಾವಾಟಿಕೆ ಪ್ರಕರಣ ಬೇಧಿಸಿದ ಪೊಲೀಸರು ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ. ಸೆಲೆಕ್ಟ್ ಸಾಮಿಲ್ ಬಳಿಯ ಮನೆಯೊಂದನ್ನು ಬಾಡಿಗೆ ಪಡೆದ…

2 hours ago

ಎಲ್ಲೆಂದರಲ್ಲಿ ಹಳೇ ವಾಹನ ನಿಲ್ಲಿಸಿದ್ರೆ ಕಠಿಣ ಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್‌ ಎಚ್ಚರಿಕೆ

ಬೆಂಗಳೂರು: ಎಲ್ಲೆಂದರಲ್ಲಿ ಹಳೆಯ ವಾಹನಗಳನ್ನು ನಿಲ್ಲಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದರು. ಈ ಕುರಿತು ಮಾಧ್ಯಮಗಳೊಂದಿಗೆ…

3 hours ago

ಪ್ರೀಮಿಯಂ ಪೆಟ್ರೋಲ್‌ ದರ 2 ರೂ ಏರಿಕೆ

ನವದೆಹಲಿ: ಇರಾನ್‌ ಯುದ್ಧದ ಬಿಸಿ ಸವಾರರಿಗೆ ತಟ್ಟಿದೆ. ತೈಲ ಕಂಪನಿಗಳು ಪ್ರೀಮಿಯಂ ಪೆಟ್ರೋಲ್‌ ದರವನ್ನು 2 ರೂಗೆ ಏರಿಕೆ ಮಾಡಿದೆ.…

3 hours ago

ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್:‌ ಸವಾರ ಸಾವು

ಸುಂಟಿಕೊಪ್ಪ: ಮಾದಾಪುರ ರಾಜ್ಯ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವಿಗೀಡಾಗಿ ಹಿಂಬದಿ ಸವಾರ…

3 hours ago

ಚಿಕ್ಕಮಗಳೂರು| ಹೊತ್ತಿ ಉರಿಯುತ್ತಿರುವ ಶೋಲಾರಣ್ಯ: ಅಪರೂಪದ ಸಸ್ಯ ಸಂಪತ್ತು ನಾಶ

ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಬರುವ ಶೃಂಗೇರಿಯ ಕೆರೆಕಟ್ಟೆ…

3 hours ago

ಸರ್ಕಾರ ರಾಜ್ಯದ ಜನರ ಭರವಸೆ ನುಚ್ಚು ನೂರು ಮಾಡಿದೆ: ವಿಜಯೇಂದ್ರ ಆಕ್ರೋಶ

ಕಲಬುರ್ಗಿ: ಸಿಎಂ ಸಿದ್ದರಾಮಯ್ಯ ಮಂಡಿಸಿದ ಬಜೆಟ್‌ಗೆ ಆಡಳಿತ ಪಕ್ಷದಲ್ಲೇ ವಿರೋಧ ವ್ಯಕ್ತವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ಮಾಡಿದ್ದಾರೆ.…

4 hours ago