petroll bunk
ನವದೆಹಲಿ: ಇರಾನ್ ಯುದ್ಧದ ಬಿಸಿ ಸವಾರರಿಗೆ ತಟ್ಟಿದೆ. ತೈಲ ಕಂಪನಿಗಳು ಪ್ರೀಮಿಯಂ ಪೆಟ್ರೋಲ್ ದರವನ್ನು 2 ರೂಗೆ ಏರಿಕೆ ಮಾಡಿದೆ.
ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆಗಳು ಭಾರೀ ಏರಿಕೆಯಾದ ಬೆನ್ನಲ್ಲೇ ಪ್ರತಿ ಲೀಟರ್ ಪ್ರೀಮಿಯಂ ಪೆಟ್ರೋಲ್‌ಗೆ 2 ರೂ ದರ ಏರಿಕೆ ಮಾಡಲಾಗಿದೆ.
ಪ್ರೀಮಿಯಂ ಪೆಟ್ರೋಲ್ ದರ ಮಾತ್ರ ಏರಿಕೆಯಾಗಿದ್ದು, ಸಾಮಾನ್ಯ ಪೆಟ್ರೋಲ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.
ಪ್ರೀಮಿಯಂ ಪೆಟ್ರೋಲ್‌ನಲ್ಲಿ ಆಕ್ಟೇನ್ ರೇಟಿಂಗ್ ಜಾಸ್ತಿ ಇರುತ್ತದೆ. ಪೆಟ್ರೋಲ್ ಸಾಮಾನ್ಯವಾಗಿ 91ರ ಆಕ್ಟೇನ್ ರೇಟಿಂಗ್ ಅನ್ನು ಹೊಂದಿದ್ದರೆ ಪ್ರೀಮಿಯಂ ಅಥವಾ ಪವರ್ ಪೆಟ್ರೋಲ್‌ನ ಆಕ್ಟೇನ್ ರೇಟಿಂಗ್ ಸಾಮಾನ್ಯವಾಗಿ 93 ರಿಂದ 97 ಇರುತ್ತದೆ. ಈ ಕಾರಣಕ್ಕೆ ಪ್ರೀಮಿಯಂ ಪೆಟ್ರೋಲ್ ದರ ಜಾಸ್ತಿ ಇರುತ್ತದೆ.
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…
‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…
ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…
ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…
ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್ ಅಕಾಡೆಮಿ ಮೈಸೂರು ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…