ಟೆಹರಾನ್: ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಭೀಕರ ಸ್ವರೂಪ ಪಡೆದುಕೊಳ್ಳುತ್ತಿರುವ ಬೆನ್ನಲ್ಲೇ ಇರಾನ್ ದೇಶಕ್ಕೆ ಚೇತರಿಸಿಕೊಳ್ಳಲಾಗದ ಆಘಾತ ಎದುರಾಗಿದೆ.
ಇರಾನ್‌ನ ನೂತನ ಸರ್ವೋಚ್ಛ ನಾಯಕ ಅಯತೊಲ್ಲಾ ಮೊಜ್ತಾಬಾ ಖಮೇನಿ ಅವರು ವಾಯುದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡು, ಕೋಮಾಗೆ ಜಾರಿದ್ದಾರೆ ಎಂದು ವರದಿಯಾಗಿದೆ.
ವಾಯುದಾಳಿಯಲ್ಲಿ ಅವರು ತಮ್ಮ ಎರಡೂ ಕಾಲುಗಳನ್ನು ಕಳೆದುಕೊಂಡಿದ್ದು, ಹೊಟ್ಟೆ ಅಥವಾ ಯಕೃತ್ತಿಗೆ ತೀವ್ರ ಹಾನಿಯಾಗಿದೆ ಎಂದು ಪತ್ರಿಕೆಯೊಂದು ವರದಿ ಮಾಡಿದೆ.
ಈ ಮೂಲಕ ಹೊಸ ಸರ್ವೋಚ್ಛ ನಾಯಕನ ಮೇಲೂ ಇಸ್ರೇಲ್ ಸೇಡು ತೀರಿಸಿಕೊಂಡಿದೆ ಎಂದು ಹೇಳಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಈ ಯುದ್ಧ ಯಾವ ಹಂತಕ್ಕೆ ಬಂದು ತಲುಪುತ್ತದೆ ಎಂಬುದನ್ನು ಕಾದುನೋಡಬೇಕಿದೆ.
ಹೊಸದಿಲ್ಲಿ : 4 ರಾಜ್ಯಗಳು ಮತ್ತು 1 ಕೇಂದ್ರಾಡಳಿತ ಪ್ರದೇಶಗಳ ವಿಧಾನಸಭಾ ಚುನಾವಣೆ ವೇಳಾಪಟ್ಟಿಯನ್ನು ಭಾರತ ಚುನಾವಣಾ ಆಯೋಗ(ಇಸಿಐ) ಅಧಿಕೃತವಾಗಿ…
ಟೆಹರಾನ್: ಯುಎಸ್ ಮಿಲಿಟರಿ ಬಳಸುತ್ತಿದ್ದ ಸೌದಿ ಅರೇಬಿಯಾದ ಅಲ್ ಖಾರ್ಜ್ ವಾಯುನೆಲೆಯ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದೆ. ಕೆಲವು…
ಬೆಂಗಳೂರು: ನಗರದಲ್ಲಿ ವಾಣಿಜ್ಯ ಎಲ್‌ಪಿಜಿ ಕೊರತೆ ಮುಂದುವರಿದಿದ್ದು, ಸ್ವಲ್ಪ ಮಟ್ಟಿಗೆ ಹೋಟೆಲ್‌ಗಳಿಗೆ ಎಲ್‌ಪಿಜಿ ನೀಡಲು ಚರ್ಚಿಸುತ್ತೇವೆ ಎಂದು ಸಚಿವ ಮುನಿಯಪ್ಪ…
ಚಾಮರಾಜನಗರ: ಗೂಡ್ಸ್ ಆಟೋ ಪಲ್ಟಿಯಾಗಿ 13 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದ ಬೈಪಾಸ್ ರಸ್ತೆಯಲ್ಲಿ ನಡೆದಿದೆ. ಮಲೆ ಮಹದೇಶ್ವರ…
ಬೆಂಗಳೂರು: ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಅಡುಗೆ ಅನಿಲ ಸಿಲಿಂಡರ್ ಪೂರೈಕೆಯಲ್ಲಿ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.…
ಹಾಸನ: ಕಳೆದ ಎರಡು ದಿನಗಳಿಂದ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಕಡ್ರಳ್ಳಿ ಗ್ರಾಮದಲ್ಲಿರುವ ಪಟ್ಲ ಬೆಟ್ಟದಲ್ಲಿ ಕಾಡಾನೆಗಳ ಹಿಂಡು ಬೀಡುಬಿಟ್ಟಿರುವುದರಿಂದ ಮುಂಜಾಗ್ರತಾ…