ಜೆರುಸಲೆಮ್ : ಇಸ್ರೇಲ್‌ನ ಸೇನಾ ದಾಳಿಯಲ್ಲಿ ಇರಾನ್‌ನ ಹಿರಿಯ ಭದ್ರತಾ ಅಧಿಕಾರಿ ಅಲಿ ಲಾರಿಜಾನಿ ಹತ್ಯೆಯಾದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವರು ಘೋಷಿಸಿದ್ದಾರೆ.
ಇರಾನ್‌ನ ರಕ್ಷಣಾ ಮತ್ತು ಭದ್ರತಾ ವ್ಯವಸ್ಥೆಯ ಮೇಲೆ ಗುರಿಯಾಗಿಸಿ ನಡೆಸಿದ ವೈಮಾನಿಕ ದಾಳಿಯಲ್ಲಿ ಅವರು ಬಲಿಯಾಗಿದ್ದಾರೆ ಎಂದು ಇಸ್ರೇಲ್ ಹೇಳಿದೆ. ಆದರೆ ಇರಾನ್‌ನಿಂದ ಇನ್ನೂ ಅಧಿಕೃತವಾದ ಯಾವುದೇ ಸುದ್ದಿ ಬಂದಿಲ್ಲ. ಸ್ಥಳೀಯ ಮಾಧ್ಯಮಗಳಲ್ಲಿ ದಾಳಿಯ ವರದಿಗಳು ಮಾತ್ರ ಹರಿದಾಡುತ್ತಿವೆ.
ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್‌ನ IRGC (ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್), ರಕ್ಷಣಾ ಸಚಿವರು ಮತ್ತು ಇತರ ಹಲವು ಹಿರಿಯ ಅಧಿಕಾರಿಗಳು ಈಗಾಗಲೇ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್‌ನಲ್ಲಿ ವರದಿಯಾಗುತ್ತಿದೆ.
ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…
ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…
ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…
ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…
ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…