ಟೆಹರಾನ್: ಇರಾನ್ ಮೇಲೆ ಯುದ್ಧ ಆರಂಭವಾಗಿ ಸುಮಾರು 20 ದಿನಗಳು ಕಳೆಯುತ್ತಿರುವ ಬೆನ್ನಲ್ಲೇ ಪೊಲೀಸ್ ಅಧಿಕಾರಿಗಳ ಕೊಲೆ ಮತ್ತು ಅಮೇರಿಕಾ ಹಾಗೂ ಇಸ್ರೇಲ್ ಪರವಾಗಿ ಗುಪ್ತಚರ ಕಾರ್ಯಾಚರಣೆ ನಡೆಸಿದ ಆರೋಪದ ಮೇಲೆ ಮೂವರನ್ನು ಗಲ್ಲಿಗೇರಿಸಲಾಗಿದೆ.
ಈ ವರ್ಷದ ಜನವರಿಯಲ್ಲಿ ನಡೆದಿದ್ದ ಪ್ರತಿಭಟನೆಗಳ ವೇಳೆ ಇಬ್ಬರು ಕಾನೂನು ಪಾಲನಾ ಅಧಿಕಾರಿಗಳನ್ನು ಕೊಂದ ಆರೋಪ ಇವರ ಮೇಲಿತ್ತು. ಜಿಯೋನಿಸ್ಟ್ ಆಡಳಿತ ಮತ್ತು ಅಮೇರಿಕಾದ ಪರವಾಗಿ ವಿಧ್ವಂಸಕ ಕೃತ್ಯ ಎಸಗಿದ ಕಾರಣಕ್ಕೆ ಅವರನ್ನು ನೇಣು ಹಾಕಲಾಗಿದೆ.
ಡಿಸೆಂಬರ್ ಅಂತ್ಯದಲ್ಲಿ ಆರಂಭವಾದ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಇದುವರೆಗೆ 3117 ಜನರು ಸಾವನ್ನಪ್ಪಿದ್ದಾರೆ ಎಂದು ಇರಾನ್ ಅಧಿಕಾರಿಗಳು ಹೇಳಿದ್ದಾರೆ.
ಕಾಂತಾರ ಚಾಪ್ಟರ್ 1 ಯಶಸ್ಸಿನಲ್ಲಿರುವ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಯುಗಾದಿ ದಿನವೇ ಅಧ್ಯಾಯ ಎರಡು ಇಲ್ಲಿಂದ ಶುರು…
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಹವಾಮಾನ ವೈಪರೀತ್ಯ ಹಾಗೂ ಗುಡುಗು ಸಹಿತ ಮಳೆಯ ಅಬ್ಬರ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ…
ಬೆಂಗಳೂರು: ಕಳೆದ ಮೂರು ದಿನಗಳಿಂದ ಕರ್ನಾಟಕದ ಹಲವೆಡೆ ಭಾರೀ ಮಳೆಯಾಗುತ್ತಿದ್ದು, ಇಂದು ಸಂಜೆಯ ವೇಳೆಗೆ ಕೆಲ ಜಿಲ್ಲೆಗಳಲ್ಲಿ ಭಾರೀ ಭಾರೀ…
ಲಕ್ನೋ: ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಉತ್ತರ ಪ್ರದೇಶದ ರಾಜ್ಯಪಾಲರಾದ…
ಬೆಂಗಳೂರು: ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆ ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿದ್ದು, ಮುಂದಿನ ವಾರದಲ್ಲಿ ತನಿಖಾ ತಂಡ…
ಬೆಂಗಳೂರು: ಕಚೇರಿಯಲ್ಲಿ ಮಹಿಳೆಯರೊಂದಿಗೆ ರಾಮಚಂದ್ರರಾವ್ ಅನುಚಿತ ವರ್ತನೆ ಕುರಿತ ವೈರಲ್ ವಿಡಿಯೋಗಳು ಅಸಲಿ ಎಂದು ತನಿಖಾ ತಂಡ ದೃಢಪಡಿಸಿದೆ. ಸಮವಸ್ತ್ರದಲ್ಲಿಯೇ…