Mysore
21
few clouds

Social Media

ಸೋಮವಾರ, 23 ಡಿಸೆಂಬರ್ 2024
Light
Dark

ಮೊದಲ ಮರಣದಂಡನೆ ವಿಧಿಸಿದ ಇರಾನ್

ಬಾಗ್ದಾದ್: ಇರಾನ್‌ನ ನ್ಯಾಯಲಯವು ಸರ್ಕಾರಿ ವಿರೋಧಿ ಪ್ರತಿಭಟನಾಕಾರನಿಗೆ ಮರಣದಂಡನೆ ಶಿಕ್ಷೆ ವಿಧಿಸಿದೆ ಮತ್ತು ಇತರ ಐವರಿಗೆ ಜೈಲು ಶಿಕ್ಷೆಯನ್ನು ವಿಧಿಸಿದೆ ಎಂದು ಸರ್ಕಾರಿ ಮಾಧ್ಯಮಗಳು ತಿಳಿಸಿವೆ. ಕೆಲವು ವಾರಗಳಿಂದ ಧರ್ಮಗುರುಗಳ ಆಳ್ವಿಕೆಯನ್ನು ಕೊನೆಗೊಳಿಸುವಂತೆ ಒತ್ತಾಯಿಸಿ ಇರಾನ್‌ನಲ್ಲಿ ನಡೆದ ಪ್ರತಿಭಟನೆಗಳಲ್ಲಿ ಭಾಗವಹಿಸಿದ್ದಕ್ಕಾಗಿ ಬಂಧಿಸಲ್ಪಟ್ಟವರ ವಿಚಾರಣೆಗಳಲ್ಲಿ ಈ ತೀರ್ಪು ಮೊದಲ ಮರಣದಂಡನೆುಂನ್ನು ವಿಧಿಸಿದೆ.

ಸರ್ಕಾರಿ ಕಟ್ಟಡಕ್ಕೆ ಬೆಂಕಿ ಹಚ್ಚಿದ ಆರೋಪದ ಮೇಲೆ ಗಲ್ಲುಶಿಕ್ಷೆಯನ್ನು ನೀಡಲಾಗಿದೆ ಎಂದು ಇರಾನ್ ನ್ಯಾಯಾಂಗದೊಂದಿಗೆ ಸಂಪರ್ಕ ಹೊಂದಿರುವ ಸುದ್ದಿ ವೆಬ್‌ಸೈಟ್ ಮಿಜಾನ್ ಹೇಳಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ