In this photo taken by an individual not employed by the Associated Press and obtained by the AP outside Iran, Iranians protests the death of 22-year-old Mahsa Amini after she was detained by the morality police last month, in Tehran, Thursday, Oct. 27, 2022. (AP Photo/Middle East Images, File)
ಬಾಗ್ದಾದ್: ಇರಾನ್‌ನ ನ್ಯಾಯಲಯವು ಸರ್ಕಾರಿ ವಿರೋಧಿ ಪ್ರತಿಭಟನಾಕಾರನಿಗೆ ಮರಣದಂಡನೆ ಶಿಕ್ಷೆ ವಿಧಿಸಿದೆ ಮತ್ತು ಇತರ ಐವರಿಗೆ ಜೈಲು ಶಿಕ್ಷೆಯನ್ನು ವಿಧಿಸಿದೆ ಎಂದು ಸರ್ಕಾರಿ ಮಾಧ್ಯಮಗಳು ತಿಳಿಸಿವೆ. ಕೆಲವು ವಾರಗಳಿಂದ ಧರ್ಮಗುರುಗಳ ಆಳ್ವಿಕೆಯನ್ನು ಕೊನೆಗೊಳಿಸುವಂತೆ ಒತ್ತಾಯಿಸಿ ಇರಾನ್‌ನಲ್ಲಿ ನಡೆದ ಪ್ರತಿಭಟನೆಗಳಲ್ಲಿ ಭಾಗವಹಿಸಿದ್ದಕ್ಕಾಗಿ ಬಂಧಿಸಲ್ಪಟ್ಟವರ ವಿಚಾರಣೆಗಳಲ್ಲಿ ಈ ತೀರ್ಪು ಮೊದಲ ಮರಣದಂಡನೆುಂನ್ನು ವಿಧಿಸಿದೆ.
ಸರ್ಕಾರಿ ಕಟ್ಟಡಕ್ಕೆ ಬೆಂಕಿ ಹಚ್ಚಿದ ಆರೋಪದ ಮೇಲೆ ಗಲ್ಲುಶಿಕ್ಷೆಯನ್ನು ನೀಡಲಾಗಿದೆ ಎಂದು ಇರಾನ್ ನ್ಯಾಯಾಂಗದೊಂದಿಗೆ ಸಂಪರ್ಕ ಹೊಂದಿರುವ ಸುದ್ದಿ ವೆಬ್‌ಸೈಟ್ ಮಿಜಾನ್ ಹೇಳಿದೆ.
ಬೆಂಗಳೂರು : ಹಾಲಿನ ದರ ಏರಿಕೆ ಕುರಿತು ರಾಜ್ಯದಲ್ಲಿ ಚರ್ಚೆ ತೀವ್ರಗೊಂಡಿರುವ ಬೆನ್ನಲ್ಲೇ ಬೆಂಗಳೂರಿನ ಹೋಟೆಲ್‌ಗಳಲ್ಲಿ ಕಾಫಿ, ಟೀ ಸೇರಿದಂತೆ…
ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಪಶುವೈದ್ಯಕೀಯ ವೈದ್ಯರ ನೇಮಕಾತಿ ಪರೀಕ್ಷೆಯಲ್ಲಿನ ಅಕ್ರಮಗಳ ತನಿಖೆ ಮತ್ತಷ್ಟು ವಿಸ್ತರಿಸಿದ್ದು, ಪ್ರಶ್ನೆಪತ್ರಿಕೆ…
ಡಾ.ಪ್ರಮೀಳಾದೇವಿ ಬಿ.ಕೆ ಗಾಂಧೀಜಿಯ ನೆರಳಿ ನಂತಿದೂ ಅವರ ಚಿಂತನೆಗಳ, ಪ್ರಯೋಗ ಗಳನ್ನು ತಿದ್ದಿ ತೀಡಿದ ಪತ್ನಿ ಕಸ್ತೂರ ಬಾ. ಬಾಲ್ಯ…
ಬ್ಯಾರಿಸ್ಟರ್ ಎನ್ನಿಸಿಕೊಳ್ಳುವುದು ಸುಲಭವಾಗಿತ್ತು. ಆದರೆ ವಕೀಲಿ ವೃತ್ತಿಯನ್ನು ನಡೆಸುವುದು ಕಷ್ಟವಾಗಿತ್ತು. ನಾನು ಕಾನೂನುಗಳನ್ನೇನೋ ವ್ಯಾಸಂಗ ಮಾಡಿದ್ದೆ. ಅವುಗಳನ್ನು ಕಾರ್ಯ ರೂಪದಲ್ಲಿ…
ಲಕ್ನೋ: ಉತ್ತರ ಪ್ರದೇಶದಲ್ಲಿ ರಕ್ಷಣಾ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ದೊರೆಯುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.…
ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಕಾಕ್ರೋಚ್ ಜನತಾ ಪಾರ್ಟಿ, ಅಂದರೆ ಸಿಜೆಪಿ ಆಗ್ರಹಿಸಿದೆ. ಸಿಜೆಪಿ…