ದೇಶ- ವಿದೇಶ

ಇರಾನ್-‌ಇಸ್ರೇಲ್‌ ಸಂಘರ್ಷ: ನಾಳೆ ಸರ್ವಪಕ್ಷ ಸಭೆ ಕರೆದ ಕೇಂದ್ರ ಸರ್ಕಾರ

ನವದೆಹಲಿ: ಇರಾನ್‌-ಇಸ್ರೇಲ್‌ ಸಂಘರ್ಷ ಮುಂದುವರಿದಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ನಾಳೆ ಸರ್ವ ಪಕ್ಷಗಳ ಸಭೆ ಕರೆದಿದ್ದು, ವಿರೋಧ ಪಕ್ಷಗಳಿಗೆ ಪರಿಸ್ಥಿತಿ ಕುರಿತು ವಿವರಣೆ ನೀಡುವ ನಿರೀಕ್ಷೆ ಇದೆ.

ಪಶ್ಚಿಮ ಏಷ್ಯಾದಲ್ಲಿ ಉಲ್ಬಣಗೊಳ್ಳುತ್ತಿರುವ ಬಿಕ್ಕಟ್ಟಿನ ಕುರಿತು ಚರ್ಚೆ ಮಾಡಲು ಕೇಂದ್ರ ಸರ್ಕಾರ ಸರ್ವ ಪಕ್ಷ ಸಭೆ ಕರೆದಿದೆ. ಮಧ್ಯಪ್ರಾಚ್ಯ ದೇಶಗಳ ಉದ್ವಿಗ್ನತೆಯಿಂದಾಗಿ ಎಲ್‌ಪಿಜಿ ಬಿಕ್ಕಟ್ಟು ಮತ್ತು ಮಾರುಕಟ್ಟೆಯಲ್ಲಿನ ಅಸ್ಥಿರತೆಯ ವರದಿಗಳ ನಡುವೆ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.

ಇನ್ನು ಜಾಗತಿಕ ಮತ್ತು ಪ್ರಾದೇಶಿಕ ಭದ್ರತಾ ಸವಾಲುಗಳ ನಡುವೆ ಭಾರತದ ರಕ್ಷಣಾ ಸನ್ನದ್ಧತೆಯನ್ನ ಪರಾಮರ್ಶಿಸಲು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರು ಇಂದು ಕೂಡ ಉನ್ನತ ಮಿಲಿಟರಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂಗೊಂಡಿರುವ…

4 mins ago

ಗುಂಡ್ಲುಪೇಟೆ: ಮದ್ದೂರು ವಲಯದಲ್ಲಿ ಮೃತ ಹುಲಿ ಕಳೇಬರ ಪತ್ತೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ‌ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಗುಡಿ ಬೀಟ್…

11 mins ago

ಭಾರತದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ದೇಶದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ. ಭಾರತವು ಕಚ್ಚಾ ತೈಲಕ್ಕಾಗಿ ಸಾಕಷ್ಟು ಸಂಗ್ರಹಣಾ ಸೌಲಭ್ಯಗಳು ಮತ್ತು ವಿಶ್ವಾಸಾರ್ಹ ಪೂರೈಕೆ…

3 hours ago

ರಸ್ತೆ ಅಪಘಾತಗಳನ್ನು ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ

ಮೈಸೂರು: ರಸ್ತೆ ಅಪಘಾತದಿಂದ ಹಲವರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ…

3 hours ago

ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಅನುದಾನ ಒದಗಿಸಿ: ಎಂಎಲ್‌ಸಿ ಕೆ.ಶಿವಕುಮಾರ್‌ ಆಗ್ರಹ

ಬೆಂಗಳೂರು: ಮೈಸೂರು ನಗರ ಸೇರಿದಂತೆ ರಾಜ್ಯದಲ್ಲಿರುವ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಹೆಚ್ಚಿನ ಅನುದಾನ ಒದಗಿಸಬೇಕೆಂದು ಎಂಎಲ್‌ಸಿ ಕೆ.ಶಿವಕುಮಾರ್‌ ಒತ್ತಾಯಿಸಿದ್ದಾರೆ. ಈ…

3 hours ago

ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆ

ಬೆಂಗಳೂರು: ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಮಾಡಿ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿದೆ. ತಿಮರೋಡಿ ಅವರನ್ನು ದಕ್ಷಿಣ…

4 hours ago