operation sindoor celebration by narendra modi
ನವದೆಹಲಿ: ಇರಾನ್-ಇಸ್ರೇಲ್ ಸಂಘರ್ಷ ಮುಂದುವರಿದಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ನಾಳೆ ಸರ್ವ ಪಕ್ಷಗಳ ಸಭೆ ಕರೆದಿದ್ದು, ವಿರೋಧ ಪಕ್ಷಗಳಿಗೆ ಪರಿಸ್ಥಿತಿ ಕುರಿತು ವಿವರಣೆ ನೀಡುವ ನಿರೀಕ್ಷೆ ಇದೆ.
ಪಶ್ಚಿಮ ಏಷ್ಯಾದಲ್ಲಿ ಉಲ್ಬಣಗೊಳ್ಳುತ್ತಿರುವ ಬಿಕ್ಕಟ್ಟಿನ ಕುರಿತು ಚರ್ಚೆ ಮಾಡಲು ಕೇಂದ್ರ ಸರ್ಕಾರ ಸರ್ವ ಪಕ್ಷ ಸಭೆ ಕರೆದಿದೆ. ಮಧ್ಯಪ್ರಾಚ್ಯ ದೇಶಗಳ ಉದ್ವಿಗ್ನತೆಯಿಂದಾಗಿ ಎಲ್‌ಪಿಜಿ ಬಿಕ್ಕಟ್ಟು ಮತ್ತು ಮಾರುಕಟ್ಟೆಯಲ್ಲಿನ ಅಸ್ಥಿರತೆಯ ವರದಿಗಳ ನಡುವೆ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.
ಇನ್ನು ಜಾಗತಿಕ ಮತ್ತು ಪ್ರಾದೇಶಿಕ ಭದ್ರತಾ ಸವಾಲುಗಳ ನಡುವೆ ಭಾರತದ ರಕ್ಷಣಾ ಸನ್ನದ್ಧತೆಯನ್ನ ಪರಾಮರ್ಶಿಸಲು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಇಂದು ಕೂಡ ಉನ್ನತ ಮಿಲಿಟರಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ.
ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…
ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…
ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…
ಮಂಡ್ಯ: ಮನ್ಮುಲ್ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…
ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…