ದೇಶ- ವಿದೇಶ

ಹಾರ್ಮುಜ್‌ ಜಲಸಂಧಿ ಮುಚ್ಚಲು ಕಾರಣರಾಗಿದ್ದ ಇರಾನ್‌ ನೌಕಾ ಕಮಾಂಡರ್‌ ಹತ್ಯೆ

ಜೆರುಸೇಲಂ: ಬಂದರ್‌ ಅಬ್ಬಾಸ್‌ನಲ್ಲಿ ಅಮೇರಿಕಾ-ಇಸ್ರೇಲಿ ದಾಳಿಯಲ್ಲಿ ಇಸ್ಲಾಮಿಕ ರೆವಲ್ಯೂಷನರಿ ಗಾರ್ಡ್‌ ಕಾಪ್ಸ್‌ ನೌಕಾ ಕಮಾಂಡರ್‌ ಅಲಿರೆಜಾ ತಂಗ್‌ ಸಿರಿ ಮೃತಪಟ್ಟಿದ್ದಾರೆ.

ಹಾರ್ಮುಜ್‌ ಜಲಸಂಧಿಯನ್ನು ಮುಚ್ಚಲು ಕಾರಣರಾದ ಪ್ರಮುಖ ವ್ಯಕ್ತಿ ಹತ್ಯೆ ಮಾಡಲಾಗಿದೆ ಎಂದು ಇಸ್ರೇಲ್‌ ಮೂಲಗಳನ್ನು ಆಧರಿಸಿ ವರದಿ ಮಾಡಲಾಗಿದೆ. ದಾಳಿಯ ಬಗ್ಗೆ ಇರಾನ್‌ ಅಥವಾ ಇಸ್ರೇಲಿ ಮಿಲಿಟರಿಯಿಂದ ಇನ್ನೂ ಯಾವುದೇ ಅಧಿಕೃತ ಪ್ರತಿಕ್ರಿಯೆ ಬಂದಿಲ್ಲ.

ಅಮೇರಿಕಾ-ಇಸ್ರೇಲ್‌ ದಾಳಿಯಲ್ಲಿ ಹಲವು ಮಂದಿ ನಾಯಕರು ಹತ್ಯೆಯಾಗಿದ್ದರೂ ಅಲಿರೆಜಾ ತಂಗ್‌ಸಿರಿ ಬದುಕುಳಿದಿದ್ದರು. 2018ರಿಂದ ನೌಕಾ ಕಮಾಂಡರ್‌ ಸ್ಥಾನದಲ್ಲಿದ್ದ ಇವರು ಹಾರ್ಮುಜ್‌ ಜಲಸಂಧಿಯನ್ನು ಮುಚ್ಚುವಲ್ಲಿ ಮಹತ್ವದ ಪಾತ್ರ ವಹಿಸಿದ್ದರು.

ಈ ಜಲಸಂಧಿಯಲ್ಲಿ ಸಾಮಾನ್ಯವಾಗಿ ಪ್ರತಿದಿನ 120 ಕಾರ್ಗೋ ಶಿಪ್‌ಗಳು ಸಂಚರಿಸುತ್ತವೆ. ಆದರೆ ಮಾರ್ಚ್.‌1ರಿಂದ 25ರವರೆಗೆ ಕೇವಲ 155 ಹಡಗುಗಳು ಸಂಚರಿಸಿವೆ.

ಆಂದೋಲನ ಡೆಸ್ಕ್

Recent Posts

ಕೊಳ್ಳೇಗಾಲ: ಅಂಬೇಡ್ಕರ್ ಪ್ರತಿಮೆಗೆ ಸಿಎಂ ಡಿ.ಕೆ.ಶಿವಕುಮಾರ್ ಮಾಲಾರ್ಪಣೆ

ಹನೂರು : ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿರುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು…

2 hours ago

ಶಿಕಾರಿಪುರದಿಂದ ‘ಭಾರತ್ ಜೋಡೋ 2.0’ ಪಾದಯಾತ್ರೆಗೆ ಚಾಲನೆ!

ಶಿವಮೊಗ್ಗ: ಕಾಂಗ್ರೆಸ್‌ ಸೋತಿರುವ 84 ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್‌ ಸಂಘಟನೆ ಬಲಪಡಿಸಲು ಪಾದಯಾತ್ರೆ ಆರಂಭಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

2 hours ago

ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ: ಸಿಎಂ ಡಿ.ಕೆ.ಶಿವಕುಮಾರ್‌

ಹನೂರು: ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ, ನನ್ನ ಕ್ಷೇತ್ರದ ಪಕ್ಕದಲ್ಲೇ ಚಾಮರಾಜನಗರ ಜಿಲ್ಲೆ ಇದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…

2 hours ago

ಹನೂರು ತಾಲೂಕಿನಲ್ಲಿ ಮುಂದುವರಿದ ಮಳೆ ಅವಾಂತರ: ಹಳ್ಳದಲ್ಲಿ ಗಣಪತಿ ದೇವಾಲಯ ಜಲಸಮಾಧಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ…

3 hours ago

ಹನೂರಿನಲ್ಲಿ ಮಳೆಯ ಅಬ್ಬರ: 50ಕ್ಕೂ ಹೆಚ್ಚು ಮನೆಗಳು ಜಲಾವೃತ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಎರಡು ದಿನಗಳಿಂದ ಹನೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ…

4 hours ago

ಓದುಗರ ಪತ್ರ: ಜನರ ಹಿತ ಕಾಯಲಿ!

ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…

10 hours ago